ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಮೈಸೂರ ನಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ-submit ಮಾಡಬಹುದಾಗಿದೆ.
DHFWS Mysore Recruitment 2025 In Kannada

ಸಂಸ್ಥೆಯ ಹೆಸರು :–
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಮೈಸೂರು
ಹುದ್ದೆ ಹೆಸರು :-
- ನರ್ಸ್‌ಗಳು, ಫಿಸಿಯೋಥೆರಪಿಸ್ಟ್ ಮತ್ತು ಇತರ ಹುದ್ದೆಗಳಿಗೆ
ಒಟ್ಟು ಹುದ್ದೆಗಳು :-
- ಒಟ್ಟು 06 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ವೇತನ :-
ಈ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ಹುದ್ದೆಗಳಿಗೆ ಅನುಗುಣವಾದ ವಿದ್ಯುರ್ಹತೆಯನ್ನು ಹೊಂದಿರಬೇಕು
ಅರ್ಜಿ ಶುಲ್ಕ :-
ಯಾವುದೇ ರೀತಿಯ ಅರ್ಜಿಶುಲ್ಕ ಉಲ್ಲೇಖಿಸಿಲ್ಲ
ನೇಮಕಾತಿಯ ವಿಧಾನ:-DHFWS Mysore Recruitment 2025 In Kannada
ನೇರಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗತ್ತದೆ.
ವಯೋಮಿತಿ :-
- ಈ ಹುದ್ದೆಗಳಿಗೆ ಕನಿಷ್ಠ 45 ಗರಿಷ್ಠ 60 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ
ಪ್ರಮುಖ ದಿನಾಂಕಗಳು :-DHFWS Mysore Recruitment 2025 In Kannada
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ ನೋಡೋದಾದ್ರೆ 10/06/2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-DHFWS Mysore Recruitment 2025 In Kannada
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |

ಇತರೆ ಹುದ್ದೆಗಳ ಲಿಂಕುಗಳು :-
- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025
- ತೆಂಗಿನ ಕಾಯಿ ಮಂಡಳಿ ನೇಮಕಾತಿ 2025
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- RIE Recruitment 2025 Information Apply Now