DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ! । DHFWS Recruitment In Kannada 2025

DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ! । DHFWS Recruitment In Kannada 2025

ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕ್ತಿರೋರಿಗೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಂಘ ಬಾಗಲಕೋಟೆಯಲ್ಲಿ (DHFWS) ಭರ್ಜರಿ ನೇಮಕಾತಿ ನಡಿಯುತ್ತಿದ್ದೆ ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

DHFWS Recruitment In Kannada 2025

DHFWS Recruitment In Kannada 2025

ಸಂಸ್ಥೆಯ ಹೆಸರು :

  • ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಂಘ ಬಾಗಲಕೋಟೆ (DHFWS).

ಹುದ್ದೆ ಹೆಸರು :-

  • ವೈದ್ಯಕೀಯ ಅಧಿಕಾರಿ, ಸಿಬ್ಬಂದಿ ನರ್ಸ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ.

ಹುದ್ದೆಯ ವಿವರ :-

  • ಶಿಶುವೈದ್ಯ
  • ಸ್ಟಾಫ್ ನರ್ಸ್
  • ಕಿರಿಯ ಆರೋಗ್ಯ ಸಹಾಯಕ
  • ಪ್ರಯೋಗಾಲಯ ತಂತ್ರಜ್ಞಾನ
  • ಇನ್ನಿತರ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಲು ಅಧೀಕೃತ ವೆಬ್ ವೈಟ್ ಗೆ ಭೇಟಿನೀಡಿ

ಒಟ್ಟು ಹುದ್ದೆಗಳು :-

  • ಒಟ್ಟು 131 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವೇತನ :-

ಈ ಹುದ್ದೆಗಳಿಗೆ 12,000 ರಿಂದ1,70,000/- ವೇತನವನ್ನು ನೀಡಲಾಗುತ್ತದೆ

ವಿದ್ಯಾರ್ಹತೆ :- DHFWS Recruitment In Kannada 2025

  • ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ 12 ನೇ ತರಗತಿ, BSC, GNM, B.tech/B.E, DMB, BASLP, MBBS, MS/MD, BPT

ಅರ್ಜಿ ಶುಲ್ಕ :-

  • ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ವಯೋಮಿತಿ :-

  • ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಗರಿಷ್ಠ 69 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ

ಪ್ರಮುಖ ದಿನಾಂಕಗಳು :- DHFWS Recruitment In Kannada 2025

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 3/06/2025
  • ಕೊನೆಯ ದಿನಾಂಕ ನೋಡೋದಾದ್ರೆ 17/06/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ bagalkot.nic.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *