ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ DRDO ಸಂಸ್ಥೆಯಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
DRDO RAC Scientist B Recruitment India
ಸಂಸ್ಥೆಯ ಹೆಸರು :–
- ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ
ಹುದ್ದೆ ಹೆಸರು :-
- RAC ವಿಜ್ಞಾನಿ B ಹುದ್ದೆಗಳಿಗೆ ನೇಮಕಾತಿ
ಒಟ್ಟು ಹುದ್ದೆಗಳು :-
ಒಟ್ಟು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ
ವಿದ್ಯಾರ್ಹತೆ :-
- B.Tech/BE, MA, ಅಥವಾ M.Sc ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ
ವೇತನ ಶ್ರೇಣಿ :-
- ಪೇ ಸ್ಕೇಲ್: Level-10 (7ನೇ CPC) – ಮೂಲ ವೇತನ ₹56,100/-.
- ಒಟ್ಟು ಸಂಬಳ (HR + ಇತರ ಭತ್ಯೆಗಳು): ~₹1,00,000/- (ಮೆಟ್ರೋ ನಗರಗಳಲ್ಲಿ).
ಈ ಮೇಲೆ ಕಾಣಿಸಿದಂತೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ
ಅರ್ಜಿ ಶುಲ್ಕ :-
- ಸಾಮಾನ್ಯ/EWS/OBC: ₹100 (ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ ಕಾರ್ಡ್ ಮೂಲಕ).
- SC/ST/ದಿವ್ಯಾಂಗ/ಮಹಿಳೆಯರು: ಯಾವುದೇ ರೀತಿಯ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭ: 20-05-2025
- ಅರ್ಜಿ ಕೊನೆಯ ದಿನ: 18-07-2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :–
- ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-DRDO RAC Scientist B Recruitment India
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಆಯ್ಕೆ ಪ್ರಕ್ರಿಯೆ :-DRDO RAC Scientist B Recruitment India
ಈ ಕೆಳಗಿನ ವಿವಿಧ ಪ್ರಕ್ರಿಯೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ
ಸ್ಕ್ರೀನಿಂಗ್: ಅರ್ಜಿಗಳನ್ನು DRDO RAC ತಂಡವು ಪರಿಶೀಲಿಸುತ್ತದೆ.
ಸಾಕ್ಷ್ಯಕಾರ/ಸಂದರ್ಶನ: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅಂತಿಮ ಆಯ್ಕೆ: ಮೆರಿಟ್ ಮತ್ತು ಡಾಕ್ಯುಮೆಂಟ್ ಪರಿಶೀಲನೆಯ ಆಧಾರದ ಮೇಲೆ.
ಅರ್ಜಿ ಸಲ್ಲಿಸಲು ಹಾಗು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಟೆಲಿಗ್ರಾಂ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ಡೈರೆಕ್ಟ್ ಲಿಂಕ್ ಇದೆ ಅದರಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ ನಿಮಗೆ ಏನಾದರೂ ಅರ್ಜಿ ಸಲ್ಲಿಸಲು ಗೊತ್ತಾಗಿಲ್ಲ ಅಂದರೆ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿ ನಾವು ಪ್ರತಿಕ್ರಿಯಿಸುತ್ತೇವೆ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-DRDO RAC Scientist B Recruitment India
ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಜಾಯಿನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ
- UPSC ನೇಮಕಾತಿ 2025 | ಅರ್ಜಿ ಪ್ರಕ್ರಿಯೆ 28 ಜೂನ್ 2025 ರಂದು ಪ್ರಾರಂಭವಾಗಿದೆ
- ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆಯಲ್ಲಿ2025
- AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ
- ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!
- ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹೊಸ ಉದ್ಯೋಗ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025