ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025 | DRDO Recruitment In Kannada 2025

ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025 | DRDO Recruitment In Kannada 2025

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗ ಪ್ರಿಯರಿಗೆ ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ

DRDO Recruitment In Kannada 2025

DRDO Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .

ಸಂಸ್ಥೆಯ ಹೆಸರು :

  • ರಕ್ಷಣಾ ಸಂಶೋಧನಾ ಸಂಸ್ಥೆ ಅಭಿವೃದ್ಧಿ ಸಂಸ್ಥೆ (DRDO)

ಹುದ್ದೆಯ ಹೆಸರು :-

  • NCRTC ಸಹಾಯಕ , JE ಮತ್ತು ಇನ್ನಷ್ಟು ಆನ್ಲೈನ್ ಫಾರ್ಮ್ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.

ಒಟ್ಟು ಹುದ್ದೆ:-

ಒಟ್ಟು 72 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ವಿದ್ಯಾರ್ಹತೆ :-

  • ನೋಡಿ ಸ್ನೇಹಿತರೆ ಈ ಒಂದು ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ BCA , BBA , BSE , ಡಿಪ್ಲಾಮೋ ,ITI , BBM ಪದವಿಯನ್ನ ಪೂರ್ಣಗೊಳಿಸಿರಬೇಕು.

ಹುದ್ದೆಯ ಸ್ಥಳ :-DRDO Recruitment In Kannada 2025

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅಧಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ಅರ್ಜಿ ಶುಲ್ಕ :-

  • ಅರ್ಜಿ ಶುಲ್ಕ ನೋಡೋದಾದ್ರೆ SE / ST / PWBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
  • UR / OBCNC /EWS ಅಭ್ಯರ್ಥಿಗೆ 1000 /- ರೂ ಅರ್ಜಿ ಶುಲ್ಕ ಇರುತ್ತದೆ.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ವಯೋಮಿತಿ :-

ವಯೋಮಿತಿ ನೋಡೋದಾದ್ರೆ ಗರಿಷ್ಠ 25 ವರ್ಷ.

ವಯೋಮಿತಿ ಸಡಿಲಿಕೆ :-

  • ರಕ್ಷಣಾ ಸಂಶೋಧನಾ ಸಂಸ್ಥೆ ಅಭಿವೃದ್ಧಿ ಸಂಸ್ಥೆ (DRDO) ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ : –DRDO Recruitment In Kannada 2025

  • ಜೂನಿಯರ್ ಇಂಜಿನಿಯರ್ ₹ 22800-75850 ವೇತನ ನೀಡಲಾಗುತ್ತೆ.
  • ಜೂನಿಯರ್ ಮೇಂಟೆನೇನರ್18250-59200 ವೇತನ ನೀಡಲಾಗುತ್ತೆ.
  • ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ₹ 22800-75850 ವೇತನ ನೀಡಲಾಗುತ್ತೆ.
  • ಸಹಾಯಕ ₹ 20250-65500 ವೇತನ ನೀಡಲಾಗುತ್ತೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 24 / 03 / 2025
  • ಅರ್ಜಿ ಸಲ್ಲಿಸಲು ಕೊನೆಯ : 23 / 05 / 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- DRDO Recruitment In Kannada 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ವಿಸ್ತೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *