EPFO ನೇಮಕಾತಿ 2025 । ₹1,12,400 ಮಾಸಿಕ ವೇತನ

EPFO Recruitment 2025 Apply Online। EPFO ನೇಮಕಾತಿ 2025 । ₹1,12,400 ಮಾಸಿಕ ವೇತನ

ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ,,, ನೀವು ಸರ್ಕಾರಿ ಉದ್ಯೋಗ ಹುಡುಕುತ್ತಿದ್ದರೆ ಇಲ್ಲಿದೆ ಕೇಂದ್ರ ಸರ್ಕಾರಿ ಹುದ್ದೆಗಳು ನಿಮಗೂ ಈ ಉದ್ಯೋಗಗಳ ಬಗ್ಗೆ ಮಾಹಿತಿ ಬೇಕು ಅಂದ್ರೆ ಈ ಕೆಳಗೆ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಈ ಮಾಹಿತಿಯನ್ನು ನಿಮ್ಮ ಫ್ರೆಂಡ್ಸ್ ಗು ಶೇರ್ ಮಾಡಿ ..

EPFO Recruitment 2025 Apply Online

ಸಂಸ್ಥೆಯ ಹೆಸರು :-

ಈ ಕೆಳಗೆ ಸಂಸ್ಥೆಯ ಹೆಸರನ್ನು ನೀಡಲಾಗಿದ್ದು ನೀವು ಸಂಸ್ಥೆಯ ಬಗ್ಗೆ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಸಲ್ಲಿಸಬಹುದು

ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO)

ಹುದ್ದೆ ಹೆಸರು :-

ಈ ಕೆಳಗಿನ ಸರ್ಕಾರೀ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಇದೀಗ ನೇಮಕಾತಿಯನ್ನು ನಡೀಸುತ್ತಿದ್ದಾರೆ

AEE, ಜೂನಿಯರ್ ಎಂಜಿನಿಯರ್, AAO, ಲೆಕ್ಕಪರಿಶೋಧಕರು, ಇತರೆ

ಒಟ್ಟು ಹುದ್ದೆಗಳು :-

ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.

ಒಟ್ಟು ಹುದ್ದೆಗಳು: 111

ವಿದ್ಯಾರ್ಹತೆ :-

ಈ ಕೆಳಗಿನ ವಿದ್ಯಾರ್ಹತೆಯನ್ನು ನೀವು ಹೊಂದಿದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

AEE/ಜೂನಿಯರ್ ಎಂಜಿನಿಯರ್: B.Tech/BE/ಡಿಪ್ಲೊಮಾ (ಸಿವಿಲ್/ಎಲೆಕ್ಟ್ರಿಕಲ್).

AAO/ಲೆಕ್ಕಪರಿಶೋಧಕರು: CA/ICWA/M.Com/ಪ್ರಾಯೋಜಿತ ಲೆಕ್ಕಶಾಸ್ತ್ರದಲ್ಲಿ ಪದವಿ.

ವಯೋಮಿತಿ :-

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.

ವಯಸ್ಸು ಮಿತಿ: ಗರಿಷ್ಠ 56 ವರ್ಷ (SC/ST/OBC/PwDಕ್ಕೆ ರಿಯಾಯಿತಿ ಲಭ್ಯ).

ವೇತನ ಶ್ರೇಣಿ :-

ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಈ ಕೆಳಗೆ ಇದರ ಮಾಹಿತಿಯನ್ನು ನೋಡಬಹುದು.

AEE (ಸಿವಿಲ್) ₹67,700 – ₹2,08,700 (Level-11)
ಜೂನಿಯರ್ ಎಂಜಿನಿಯರ್ ₹35,400 – ₹1,12,400 (Level-6)
AAO ₹44,900 – ₹1,42,400 (Level-7)
ಲೆಕ್ಕಪರಿಶೋಧಕರು ₹35,400 – ₹1,12,400 (Level-6)

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಸಂಬಂದಿಸಿದ ವಿವಿಧ ದಾಖಲೆಗಳು ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ

ವೈಯಕ್ತಿಕ ಮಾಹಿತಿ, ಶಿಕ್ಷಣ, ಅನುಭವದ ವಿವರಗಳನ್ನು ನಿಖರವಾಗಿ ತುಂಬಿ.

ಅಗತ್ಯ ದಾಖಲೆಗಳು (ಶೈಕ್ಷಣಿಕ ಪ್ರಮಾಣಪತ್ರಗಳು, ವಯಸ್ಸು ಪುರಾವೆ, ಫೋಟೋ) ಜೋಡಿಸಿ.

ಈ ಮೇಲೆ ತಿಳಿಸಿದ ಕೆಲವು ದಾಖಲೆ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಬಹುದು

ಅರ್ಜಿ ಶುಲ್ಕ :-

ಅರ್ಜಿ ಶುಲ್ಕ ಈ ಕೆಳಗಿನಂತೆ ಇದ್ದು ಆನ್ಲೈನ್ ಮೂಲಕ ಹಣ ಪಾವತಿ ಮಾಡಬಹುದು

ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್: ₹650

ಎಸ್‌ಸಿ/ಎಸ್‌ಟಿ/ಮಹಿಳೆಯರು: ₹550

ಪ್ರಮುಖ ದಿನಾಂಕಗಳು :-

ಅರ್ಜಿ ಸಲ್ಲಿಸಲು ಈ ಕೆಳಗಿನ ದಿನಾಂಕ ವನ್ನು ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬಹುದ್ದಾಗಿದೆ.

15-09-2025 (ಪೋಸ್ಟ್ ಮಾರ್ಕ್ ಅಂಗೀಕೃತ)

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ :-

ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ನೀವು ಸಹ ಈ ಪ್ರಕ್ರಿಯೆಯಂತೆ ಆಯ್ಕೆ ಆಗಬಹುದು

ಡೆಪ್ಯುಟೇಶನ್/ಶೋಧನೆ ಆಧಾರಿತ.

ಯೋಗ್ಯ ಅಭ್ಯರ್ಥಿಗಳನ್ನು ಸಾಕ್ಷ್ಯಕಾರ್/ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *