ESIC Karnataka Recruitment 2025 | ಕಲಬುರಗಿಯ ESIC ಫ್ಯಾಕಲ್ಟಿ ಮತ್ತು ಸೀನಿಯರ್ ರೆಸಿಡೆಂಟ್ ನೇಮಕಾತಿ M06

ESIC Karnataka Recruitment 2025 | ಕಲಬುರಗಿಯ ESIC ಫ್ಯಾಕಲ್ಟಿ ಮತ್ತು ಸೀನಿಯರ್ ರೆಸಿಡೆಂಟ್ ನೇಮಕಾತಿ

ESIC Karnataka Recruitment :- ಕಲ್ಬುರ್ಗಿ ESIC ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೇಮಕಾತಿ ನಡೆಸಲಾಗುತ್ತಿದ್ದು ಈ ಹುದ್ದೆಗಳಿಗೆ ಪದವಿ ಪಡೆದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು , ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಮತ್ತು ಅರ್ಜಿಸಲ್ಲಿಸಲು ಕೊನೆಯ ದಿನಾಂಕ ಈ ಎಲ್ಲ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ.


ಸಂಸ್ಥೆಯ ಹೆಸರು:-

Employees’ State Insurance Corporation

ಹುದ್ದೆ ಹೆಸರು:-

ಫ್ಯಾಕಲ್ಟಿ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳು

ಒಟ್ಟು ಹುದ್ದೆಗಳು :-

ಎಂಪ್ಲಾಯಿಸ್ ಸ್ಟೇಟ್ ಇನ್ಶೂರೆನ್ಸ್ ಕಾರ್ಪೋರೇಶನ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೀತಾ ಇದೆ ನೀವು ಸಹ ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 89

ವಿದ್ಯಾರ್ಹತೆ:-

ಈ ಕೆಳಗೆ ಸಂಬಂದಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಯಾವುದೇ ಪದವಿ (ಗ್ರ್ಯಾಜುಯೇಷನ್) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ.

ವಯೋಮಿತಿ :-

ಸೀನಿಯರ್‌ ರೆಸಿಡೆಂಟ್‌ :- 44 ವರ್ಷಗಳು

ಫ್ಯಾಕಲ್ಟಿ ಹುದ್ದೆಗಳಿಗೆ :-69 ವರ್ಷಗಳು

ವಯೋಮಿತಿ ಸಡಿಲಿಕೆ ಬಗ್ಗೆ ಅಧಿಕೃತ ವೆಬ್‌ ಸೈಟ್‌ ಗೆ ಬೇಟಿ ನೀಡಿ ಅಧಿಸೂಚನೆ ಒದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ :-

  • ಸೀನಿಯರ್ ರೆಸಿಡೆಂಟ್ : ರೂ. 1,38,108/- ಪ್ರತಿ ತಿಂಗಳು
  • ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ : ರೂ. 1,38,108/- ಪ್ರತಿ ತಿಂಗಳು
  • ಸಹ ಪ್ರಾಧ್ಯಾಪಕರು ಹುದ್ದೆಗಳಿಗೆ : ರೂ. 1,60,752/- ಪ್ರತಿ ತಿಂಗಳು
  • ಪ್ರಾಧ್ಯಾಪಕರು ಹುದ್ದೆಗಳಿಗೆ : ರೂ. 2,41,740/- ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಸಂಬಂದಿಸಿದ ವಿವಿಧ ದಾಖಲೆಗಳು ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ

ಅರ್ಜಿ ಶುಲ್ಕ :-

SC/ST/PwBD/ESM ವರ್ಗ ದ ಅಭ್ಯಥಿಗಳಿಗೆ ಶಲ್ಕ ವಿನಾಯಿತಿ ನೀಡಲಾಗಿದೆ

ಇತರೆ ಎಲ್ಲಾ ವರ್ಗಗಳು (ಜನರಲ್, OBC, EWS, ಇತ್ಯಾದಿ): ರೂ. 300 ನಿಗದಿಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-

ಈ ಹುದ್ದೆಗಳಿಗೆ ನೇರ ಸಂದರ್ಶನದ ದಿನಾಂಕವನ್ನು ಪ್ರಕಟಿಸಿದ್ದು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು

ಸಂದರ್ಶನಕ್ಕೆ ಹಾಜರಾಗುವ ದಿನಾಂಕ : 03 ಸೆಪ್ಟೆಂಬರ್ 2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://esic.gov.in/ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ :-

ಸಂದರ್ಶನದಲ್ಲಿ ಆಯ್ಕೆ ಎಡಿಎ ಅಭ್ಯರ್ಥಿಗಳಿಗೆ ಈ ಹುದ್ದೆಯ ಭಾಗ್ಯ ಸಿಗಲಿದೆ

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ.


ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *