ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2025 | Forest Department Recruitment 2025

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2025 | Forest Department Recruitment 2025

ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕ್ತಿರೋರಿಗೆ ಕರ್ನಾಟಕ ಅರಣ್ಯ ಇಲಾಖೆ ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅದಿಕ್ರುತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

Forest Department Recruitment In Kannada 2025

Forest Department Recruitment In Kannada 2025

ಸಂಸ್ಥೆಯ ಹೆಸರು :

ಕರ್ನಾಟಕ ಅರಣ್ಯ ಇಲಾಖೆ

ಹುದ್ದೆ ಹೆಸರು :-

  • ಅರಣ್ಯ ರಕ್ಷಕ
  • ಅರಣ್ಯ ವೀಕ್ಷಕ
  • ರೇಂಜ್ ಫಾರೆಸ್ಟ್ ಆಫೀಸರ್

ಒಟ್ಟು ಹುದ್ದೆಗಳು :-

  • ಒಟ್ಟು540 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ವೇತನ :- Forest Department Recruitment In Kannada 2025

ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ

ವಿದ್ಯಾರ್ಹತೆ :-

  • ಅರಣ್ಯ ರಕ್ಷಕ : ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ವಮಾನ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
  • ಅರಣ್ಯ ವೀಕ್ಷಕ : ಎಸ್ ಎಸ್ ಎಲ್ ಸಿ ಅಥವಾ ತತ್ವಮಾನ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
  • ರೇಂಜ್ ಫಾರೆಸ್ಟ್ ಆಫೀಸರ್ : ಯಾವುದೇ ಪದವಿ

ಅರ್ಜಿ ಶುಲ್ಕ :-

  • ಸಾಮಾನ್ಯ/ಒಬಿಸಿ: 200 +ಸೇವಾ ಶುಲ್ಕ 20 ರೂ.
  • SC/ST/ ಅಭ್ಯರ್ಥಿಗಳಿಗೆ -1:100+ ಸೇವಾ ಶುಲ್ಕ 20 ರೂ.

ವಯೋಮಿತಿ :-

ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ18 ಗರಿಷ್ಠ35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಪ್ರಮುಖ ದಿನಾಂಕಗಳು :-

ಶೀಘ್ರದಲ್ಲಿ ಅಧಿಸೂಚನೆ ಬಿಡುಗಡೆಯಾಗಲಿದೆ

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- Forest Department Recruitment In Kannada 2025

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
Forest Department Recruitment In Kannada 2025

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- Forest Department Recruitment In Kannada 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *