
ಉದ್ದೇಶ
ಹಾಲು ಉತ್ಪಾದಕರು ಮತ್ತು ಸಂಗ್ರಹಕಾರರ ಸಾಗಾಣಿಕೆ ಸಮಸ್ಯೆಗಳನ್ನು ಪರಿಹರಿಸಲು.
ಹಸುಹಾಲನ್ನು ಸಂಗ್ರಹಿಸಿ ಕೇಂದ್ರಕ್ಕೆ (Dairy Cooperative Society) ತ್ವರಿತವಾಗಿ ಮತ್ತು ತಾಜಾತನದಲ್ಲಿ ತಲುಪಿಸಲು ಸಹಾಯ ಮಾಡಲು.
ಡೈರಿ ಉದ್ಯಮಿಗಳಿಗೆ (ವಿಶೇಷವಾಗಿ ಮಹಿಳೆಯರಿಗೆ) ಆರ್ಥಿಕ ಸಹಾಯ ಮತ್ತು ಸಮರ್ಥನೀಯ ಸಾಗಾಣಿಕೆಯ ಸಾಧನವನ್ನು ಒದಗಿಸಲು.
ಪೆಟ್ರೋಲ್/ಡೀಸಲ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ರಕ್ಷಣೆಗೆ ಉತ್ತೇಜನ ನೀಡಲು.
ಯೋಜನೆಯ ಪ್ರಯೋಜನ:
ಈ ಯೋಜನೆಗೆ ಸರ್ಕಾರದಿಂದ ಪೂರ್ಣವಾಗಿ ಅಥವಾ ಭಾಗಶಃ ಸಹಾಯಧನವನ್ನು ಪಡೆದುಕೊಂಡು ಉಚಿತ ಸ್ಕೂಟಿಯನ್ನು ಪಡೆದುಕೊಳ್ಳಬಹುದು ಹಾಗೂ ಹಾಲು ಸಂಗ್ರಹಿಸುತ್ತಿರುವ ಕೇಂದ್ರಗಳಿಂದ ತಾವುಗಳು ಈ ಎಲೆಕ್ಟ್ರಿಕ್ ಸ್ಕೂಟಿ ಗಳಿಂದ ಈ ಹಾಲನ್ನು ಸರಬರಾಜು ಮಾಡಬಹುದು ಶಬ್ದ ಮಾಲಿನ್ಯ ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡುವಂತಹ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ.
ಅರ್ಹತೆ
ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದು ಗ್ರಾಮೀಣ ಪ್ರದೇಶದ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಹಾಲು ಸಂಗ್ರಹಿಸುವ ಕೆಲಸದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು.
ಬಿಪಿಎಲ್ ಕಾರ್ಡನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬಹುದು
ಅರ್ಜಿ ಸಲ್ಲಿಸಲು ಬೇಕಾದ ಅರ್ಹ ದಾಖಲೆಗಳು
- ಪಾಸ್ಪೋರ್ಟ್ ಗೆಳತಿಯ ಭಾವಚಿತ್ರ
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಪಾನ್ ಕಾರ್ಡ್
- ಡ್ರೈವಿಂಗ್ ಲೈಸೆನ್ಸ್
- ಗ್ರಾಮೀಣ ಪ್ರದೇಶದ ಅಭ್ಯರ್ಥಿ ಎಂದು ಖಚಿತಪಡಿಸುವ ಪ್ರಮಾಣ ಪತ್ರ
- ಹಾಲು ಮಾರಾಟ ಮಾಡುವ ಪ್ರಮಾಣ ಪತ್ರ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ನೀಟಾಗಿ ಓದಿಕೊಂಡು ತಪ್ಪಿಲ್ಲದೆ ಅರ್ಜಿಯನ್ನು ತುಂಬಿರಿ ನಂತರ ಅಲ್ಲಿ ಕೇಳಿರುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯದಾಗಿ ಸಬ್ಮಿಟ್ ಮಾಡಿ ಹೀಗೆ ಸಬ್ಮಿಟ್ ಮಾಡಿದ ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ಮಾಡಿಟ್ಟುಕೊಳ್ಳಿ.
ಅರ್ಜಿ ಸಲ್ಲಿಸಿತೀರ್ಮಾನ
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು ಈ ಯೋಜನೆಯ ಬಗ್ಗೆ ಮಾಹಿತಿ ಕೇವಲ ನಿಮ್ಮ ಮಾಹಿತಿಗಾಗಿ ಮಾತ್ರ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬೇಕು
