ಎರಡು ಎಕರೆ ಜಮೀನು ಹೊಂದಿರುವ ರೈತರಿಗೆ ಸರ್ಕಾರದಿಂದ ಉಚಿತವಾಗಿ ಟಿಸಿ ಒದಗಿಸಲು ಮುಂದಾಗಿದೆ, ಇದಕ್ಕೆ ಸಂಬಂಧಿಸಿದ ಅರ್ಹತೆ, ನಿರ್ದಿಷ್ಟ ಪ್ರಕ್ರಿಯೆ ಹಾಗೂ ನಿಬಂಧನೆಗಳ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆ ವಿವರ
- ನೀವು ನಿಜವಾದ ರೈತರ ಆಗಿರಬೇಕು
- ಎರಡು ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರಬಾರದು
- ಸ್ವಂತ ಅಥವಾ ಪಾಲುದಾರಿಕೆಯ ಹೆಸರಿನಲ್ಲಿ ಜಮೀನುವಿರಬೇಕು
- ನೀವು ಆರ್ಥಿಕ ದುರ್ಬಲ ವರ್ಗಕ್ಕೆ ಸೇರಿರಬೇಕು ಅಂದರೆ ಬಿಪಿಎಲ್ ಕಾರ್ಡ್ ಹೊಂದಿರಬೇಕು
ಈ ಎಲ್ಲಾ ಅಂಶಗಳು ನಿಮ್ಮಲ್ಲಿ ಈ ಎಲ್ಲಾ ಅರ್ಹತೆಗಳು ನಿಮ್ಮಲ್ಲಿದ್ದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಉಚಿತವಾಗಿ TC ಪಡೆದುಕೊಳ್ಳಬಹುದು.
ಯೋಜನೆಯ ಉದ್ದೇಶ
ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ರೈತರಿಗೆ ಈ ಯೋಜನೆಯ
ಎರಡು ಎಕರೆ ಜಮೀನಿನಲ್ಲಿ ಕೃಷಿಯನ್ನು ಮಾಡಲು ಸಹಾಯವಾಗುತ್ತದೆ ಅಷ್ಟೇ ಅಲ್ಲದೆ ನಿಮ್ಮ ಬೋರ್ವೆಲ್ ಗೆ ಮೋಟಾರ್ ಇಳಿಸುವುದು ಇರಬಹುದು ವಿದ್ಯುತ್ ಸರಬರಾಜು ಪೂರೈಕೆ ಮಾಡಲು ಈ ಯೋಜನೆ ತುಂಬಾನೇ ಸಹಾಯಕವಾಗಿದೆ.
ಬೇಕಾಗುವ ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಮೀನಿನ ದಾಖಲೆ
- ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಫೋಟೋ
ಅರ್ಜಿ ಸಲ್ಲಿಸುವ ವಿಧಾನ
- ನಿಮ್ಮ ಸ್ಥಳೀಯ ತಾಸಿಲ್ದಾರ್ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ
- ಉಚಿತ ಟಿ ಸಿ ಭೂಮಿ ದಾಖಲೆಗಳಿಗಾಗಿ ಅರ್ಜಿ ನಮೂನೆಯನ್ನು ಪಡೆಯಿರಿ
- ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ
- ಅಗತ್ಯ ದಾಖಲೆಗಳನ್ನು ಜೋಡಿಸಿ ಅರ್ಜಿಯನ್ನು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಿ
- ನೀವು ಒಂದು ಅರ್ಜಿ ಸಂಖ್ಯೆ ಅಥವಾ ರಶೀದಿಯನ್ನು ಪಡೆಯಿರಿ
- ಭವಿಷ್ಯದ ಉಲ್ಲೇಖಕ್ಕಾಗಿ ಇದನ್ನು ಸುರಕ್ಷಿತವಾಗಿ ಇಡಿ
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು
ಅಂತಿಮ ತೀರ್ಮಾನ
ಆರ್ಥಿಕವಾಗಿ ಹಿಂದುಳಿದ ಹಾಗೂ ಬಡವರಿಗೆ ಸರ್ಕಾರದ ವತಿಯಿಂದ ಉಚಿತ ಟಿಸಿ ಒದಗಿಸುವ ಯೋಜನೆ ಇದಾಗಿದ್ದು ಈ ಮಾಹಿತಿ ಕೇವಲ ನಿಮ್ಮ ಮಾಹಿತಿಗಾಗಿ ಮಾತ್ರ ಇದರ ಬಗ್ಗೆ ಎಲ್ಲ ರೀತಿಯ ಮಾಹಿತಿಯನ್ನು ನಿಮ್ಮ ಹತ್ತಿರದ ತಾಲೂಕು ಆಫೀಸ್ ಗೆ ಭೇಟಿ ನೀಡಿ ಅಥವಾ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿಚಾರಿಸಿ