Grama panchayat student scholarship : ನಿಮ್ಮೂರಿನ ಗ್ರಾಮ ಪಂಚಾಯಿತಿಯಲ್ಲಿ ಹತ್ತು ಸಾವಿರದವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ ಈ ವಿದ್ಯಾರ್ಥಿ ವೇತನ ಪಡೆಯಲು ನೀವು ಕೆಲವೊಂದಿಷ್ಟು ಅರ್ಹತೆ ಹೊಂದಿರಬೇಕು ಅದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ಕೊಡಲಾಗಿದೆ ಈ ಲೇಖನವನ್ನು ಕೊನೆಯ ತನಕ ಓದಿ.
ಉದ್ದೇಶ
ಆರ್ಥಿಕವಾಗಿ ಉನ್ನತ ಶಿಕ್ಷಣವನ್ನ ಪಡೆಯಲು ಇದು ಸಹಾಯವಾಗಲೆಂದು ಗ್ರಾಮ ಪಂಚಾಯಿತಿ ವತಿಯಿಂದ 10000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಬೇಕಾಗಿರುವ ಅರ್ಹತೆ:
ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಶಾಲಾ ದಾಖಲಾತಿ ಪ್ರಮಾಣ ಪತ್ರ ಹಾಗೂ ಸಂಬಂಧಪಟ್ಟ ಇತರೆ ದಾಖಲೆಗಳು.
ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಸಂಬಂಧಪಟ್ಟ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ಅಲ್ಲಿ ಕೊಟ್ಟಿರುವಂತಹ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಜಾಯಿನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಸಂಬಂದಿಸಿದ ಇತರೆ ಮಾಹಿತಿ :-
- OICL Assistant Recruitment 2025
- SBI ಕ್ಲರ್ಕ್ ನೇಮಕಾತಿ
- AAI ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2025
- ಅಂಗನವಾಡಿ ಟೀಚರ್ಸ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2025
- ಭಾರತೀಯ ನೌಕಾಪಡೆಯ ಟ್ರೇಡ್ಸ್ಮನ್ (ಸ್ಕಿಲ್ಡ್) ಅಪ್ರೆಂಟಿಸ್ ಹುದ್ದೆಗಳು