ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025 In Kannada | HPCL Recruitment 2025

HPCL Recruitment 2025

ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ (HPCL) ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ-submit ಮಾಡಬಹುದಾಗಿದೆ.

HPCL Recruitment 2025

HPCL Recruitment 2025
HPCL Recruitment 2025

ಸಂಸ್ಥೆಯ ಹೆಸರು :

  • ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆ (HPCL)

ಹುದ್ದೆ ಹೆಸರು :-

  • HR ಅಧಿಕಾರಿಗಳು
  • ಎಕ್ಸ್ ಕ್ಯುಟಿವ್ ಅಸಿಸ್ಟೆಂಟ್
  • ಸೀನಿಯರ್ ಆಫೀಸರ್ ಸೇಲ್ಸ್
  • ಮೆಕಾನಿಕಲ್ ಇಂಜಿನಿಯರ್
  • ಎಲೆಕ್ಟ್ರಿಕಲ್ ಇಂಜಿನಿಯರ್,
  • ಕೆಮಿಕಲ್ ಇಂಜಿನಿಯರ್
  • ಚಾರ್ಟಡ್ ಅಕೌಂಟೆಟ್
  • ಮ್ಯಾನೇಜರ್ ಟೆಕ್ನಿಕಲ್
  • ಸೇಫ್ಟಿ ಆಫೀಸರ್

ಇನ್ನಿತರೇ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ

ಒಟ್ಟು ಹುದ್ದೆಗಳು :-HPCL Recruitment 2025

  • ಒಟ್ಟು411 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವೇತನ :-

ಈ ಹುದ್ದೆಗಳಿಗೆ 30,000/- ರಿಂದ1,20,000/- ವೇತನವನ್ನು ನೀಡಲಾಗುತ್ತದೆ

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದ್ದೆ

ಅರ್ಜಿ ಶುಲ್ಕ :-

ಸಾಮಾನ್ಯ ಮತ್ತು ಒ ಬಿ ಸಿ ವರ್ಗಕ್ಕೆ ರೂ 1,180 /- ಅರ್ಜಿಶುಲ್ಕವನ್ನುನಿಗದಿಪಡಿಸಲಾಗಿದೆ

ಶುಲ್ಕ ವಿನಾಯಿತಿ :-

SC/ST,EWS ಮತ್ತುPWBD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿಲ್ಲ

ನೇಮಕಾತಿಯ ವಿಧಾನ:-

ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗು ಗ್ರೂಪ್ ಡಿಸ್ಕಷನ್ ಮತ್ತು ಪರ್ಸನಲ್ ಇಂಟರ್ವ್ಯೂ ಮೂಲಕ ನೇಮಕಾತಿ ಮಾಡಿಕೊಳ್ಳಲಾಗತ್ತದೆ.

ವಯೋಮಿತಿ :-

  • ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ 25 ವರ್ಷದಿಂದ ಗರಿಷ್ಠ51 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-

  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ ನೋಡೋದಾದ್ರೆ 30/06/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-HPCL Recruitment 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *