ಭಾರತೀಯ ವಾಯುಪಡೆ ಸಂಸ್ಥೆ ನೇಮಕಾತಿ 2025 | IAF Recruitment 2025 In Kannada 228 Post

ಭಾರತೀಯ ವಾಯುಪಡೆ ಸಂಸ್ಥೆ ನೇಮಕಾತಿ 2025 | IAF Recruitment 2025 In Kannada 228 Post

ಉದ್ಯೋಗ ಹುಡುಕ್ತಿರೋರಿಗೆ ಭಾರತೀಯ ವಾಯುಪಡೆ ಸಂಸ್ಥೆ ನೇಮಕಾತಿ 2025 (IAF) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.

IAF Recruitment 2025 In Kannada 228 Post

ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

IAF Recruitment 2025 In Kannada 228 Post

ಸಂಸ್ಥೆಯ ಹೆಸರು :

  • ಭಾರತೀಯ ವಾಯುಪಡೆ ಸಂಸ್ಥೆ (IAF)

ಹುದ್ದೆ ಹೆಸರು :-

  • ಕಮಿಷನ್ ಅಧಿಕಾರಿ ಹುದ್ದೆಗಳಿಗೆ ಇನ್ನಷ್ಟು ಆನ್ಲೈನ್ ಅರ್ಜಿ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು ಹುದ್ದೆಗಳು :-

  • ಒಟ್ಟು 284 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ಉದ್ಯೋಗದ ಸ್ಥಳ :- IAF Recruitment 2025 In Kannada 228 Post

  • ಆಯ್ಕೆಯಾದ ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸವನ್ನ ನಿರ್ವಹಿಸಬಹುದಾಗಿದೆ

ಹುದ್ದೆಗಳ ವಿವರ :-

  • ಗ್ರಾಂಡ್ ಡ್ಯೂಟಿ
  • ಫ್ಲೈಯಿಂಗ್ ಬ್ರಾಂಚ್
  • ಗ್ರಾಂಡ್ ಡ್ಯೂಟಿ (ನಾನ್-ಟೆಕ್ನಿಕಲ್)

ಒಟ್ಟು ಹುದ್ದೆ ವಿವರ :-

  • ಗ್ರಾಂಡ್ ಡ್ಯೂಟಿ -156
  • ಫ್ಲೈಯಿಂಗ್ ಬ್ರಾಂಚ್ – 03
  • ಗ್ರಾಂಡ್ ಡ್ಯೂಟಿ (ನಾನ್-ಟೆಕ್ನಿಕಲ್) -125

ವೇತನ :- ISRO Recruitment 2025 In Kannada

ವೇತನ ನೋಡೊದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 56,000/- 1,77500 /-ವರೆಗೆ ನೀಡಲಾಗುತ್ತೆ.

ವಿದ್ಯಾರ್ಹತೆ :-

  • ಅಭ್ಯರ್ಥಿಗಳು ವಿದ್ಯಾರ್ಹತೆ ತಿಳಿಯಲು ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ.

ಅರ್ಜಿ ಶುಲ್ಕ :-

  • ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ₹ 550/-

ವಯೋಮಿತಿ :-

  • ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ 20 ರಿಂದ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
  • ಗ್ರೌಂಡ್ ಡ್ಯೂಟಿ /ಟೆಕ್ನಿಕಲ್/ನಾನ್-ಟೆಕ್ನಿಕಲ್ ಹುದ್ದೆಗೆ 20 ರಿಂದ 26 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
  • ಭಾರತೀಯ ವಾಯುಪಡೆ ಸಂಸ್ಥೆ (IAF) ಪ್ರಕಾರ ವಯೋಮಿತಿ ಸಡಿಲಿಕೆ ವರ್ಗಗಳಿಗೆ ಅನ್ವಯವಾಗುತ್ತದೆ.

ಪ್ರಮುಖ ದಿನಾಂಕಗಳು :- IAF Recruitment 2025 In Kannada 228 Post

  • ಅರ್ಜಿ ಪ್ರಾರಂಭದ ದಿನಾಂಕ : 2/ 06/ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01/ 07/ 2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:afcat.cdac.inಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ : IAF Recruitment 2025 In Kannada 228 Post

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *