ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಲ್ಲಿ ನೇಮಕಾತಿ,,,1007 ಹುದ್ದೆ 2025 । IBPS Recruitment 2025 BANK

IBPS Recruitment 2025 । ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಲ್ಲಿ ನೇಮಕಾತಿ,,,1007 ಹುದ್ದೆ 2025

ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ IBPS ಯಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

IBPS Recruitment 2025

ಸಂಸ್ಥೆಯ ಹೆಸರು : RRB Technician Recruitment 2025

  • ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ IBPS

ಹುದ್ದೆ ಹೆಸರು :-

  • ಕೃಷಿ ಕ್ಷೇತ್ರ ಅಧಿಕಾರಿ
  • ಕಾನೂನು ಅಧಿಕಾರಿ
  • ಐಟಿ ಅಧಿಕಾರಿ
  • ಮಾನವ ಸಂಪನ್ಮೂಲ/ಸಿಬ್ಬಂದಿ ಅಧಿಕಾರಿ
  • ಮಾರ್ಕೆಟಿಂಗ್ ಅಧಿಕಾರಿ
  • ರಾಜಭಾಷಾ ಅಧಿಕಾರಿ

ಒಟ್ಟು ಹುದ್ದೆಗಳು :-

  • ಒಟ್ಟು 1007 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ಒಟ್ಟು ಹುದ್ದೆ ವಿವರ :-

  • ಕೃಷಿ ಕ್ಷೇತ್ರ ಅಧಿಕಾರಿ ಒಟ್ಟು ಹುದ್ದೆ –
  • ಕಾನೂನು ಅಧಿಕಾರಿ ಒಟ್ಟು ಹುದ್ದೆ
  • ಐಟಿ ಅಧಿಕಾರಿ ಒಟ್ಟು ಹುದ್ದೆ
  • ಮಾನವ ಸಂಪನ್ಮೂಲ/ಸಿಬ್ಬಂದಿ ಅಧಿಕಾರಿ ಒಟ್ಟು ಹುದ್ದೆ
  • ಮಾರ್ಕೆಟಿಂಗ್ ಅಧಿಕಾರಿ ಒಟ್ಟು ಹುದ್ದೆ
  • ರಾಜಭಾಷಾ ಅಧಿಕಾರಿ ಒಟ್ಟು ಹುದ್ದೆ

ವಿದ್ಯಾರ್ಹತೆ :-

  • ಯಾವುದೇ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದು.
  • ಇನ್ನು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ.
  • ಈ ಮೇಲೆ ಕಾಣಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ :-

  • ಹುದ್ದೆಗಳಿಗೆ ಸಂಬಂಧಿಸಿದಂತೆ 48,000 ದಿಂದ 89,000 ವರೆಗೆ ಕೊಡ್ತಾರೆ.

ಅರ್ಜಿ ಶುಲ್ಕ :- RRB Technician Recruitment 2025

  • SC/ST/PwD ಅಭ್ಯರ್ಥಿಗಳಿಗೆ : ₹175 ಅರ್ಜಿ ಶುಲ್ಕ ಇರುತ್ತೆ
  • ಇತರೆ ಅಭ್ಯರ್ಥಿಗಳಿಗೆ : ₹850 ಅರ್ಜಿ ಶುಲ್ಕ ಇರುತ್ತೆ
  • ಪಾವತಿ ಮೋಡ್: ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ ಕಾರ್ಡ್/UPI.

ಪ್ರಮುಖ ದಿನಾಂಕಗಳು :-

  • ಅರ್ಜಿ ಕೊನೆಯ ದಿನಾಂಕ 27 ಜುಲೈ 2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಆಯ್ಕೆ ಪ್ರಕ್ರಿಯೆ :-IBPS Recruitment 2025 karnataka

ಅಭ್ಯರ್ಥಿಗಳ ಆಯ್ಕೆ ಲೇಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *