ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಸಂಸ್ಥೆಯಲ್ಲಿ 676 ಹುದ್ದೆಗಳಿಗೆ 2025ನೇ ಸಾಲಿನಲ್ಲಿ ಅರ್ಜಿಯನ್ನ ಕರೆಯಲಾಗಿದೆ.
IDBI Recruitment In Kannada 2025
IDBI Recruitment In Kannada 2025 Karnataka

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .
ಸಂಸ್ಥೆಯ ಹೆಸರು :–
- ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್
ಹುದ್ದೆಯ ಹೆಸರು :-
- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಒ ಹುದ್ದೆಗೆ ಅರ್ಜಿಯನ್ನ ಕರೆಯಲಾಗಿದೆ.
ಒಟ್ಟು ಹುದ್ದೆ :-
- ಒಟ್ಟು 676 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ಕನಿಷ್ಠ ಅಂಕ 60 % ನೊಂದಿಗೆ ಸ್ನಾತಕೋತರ ಪದವಿ ಮುಗಿಸಿರಬೇಕು.
ಹುದ್ದೆಯ ಸ್ಥಳ :-NIT Recruitment In Kannada 2025
- ಹುದ್ದೆಗಳಿಗೆ ಆಯ್ಕೆಯಾದ ಭಾರತದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ಅರ್ಜಿ ಶುಲ್ಕ :-
- ಅರ್ಜಿ ಶುಲ್ಕ ನೋಡೋದಾದ್ರೆ SE/ST/PWBD ಅಭ್ಯರ್ಥಿಗಳಿಗೆ ರೂ 250/- ಪಾವತಿ ಮಾಡಬೇಕಾಗುತ್ತದೆ
- ಇತರೆ ಯಲ್ಲ ಅಭ್ಯರ್ಥಿಗಳು ರೂ 1050/- ಪಾವತಿ ಮಾಡಬೇಕಾಗುತ್ತದೆ.
ವಯೋಮೋತಿ :-
ವಯೋಮಿತಿ ನೋಡೋದಾದ್ರೆ 20 ವರ್ಷ ರಿಂದ 25 ವರ್ಷ
ವೇತನ : –
- ಈ ಹುದ್ದೆಗೆ ಪ್ರತಿ ತಿಂಗಳಿಗೆ ರೂ 6,14,000/-ದಿಂದ 6,50,000 ದ ವರೆಗೆ ವೇತನ ಶ್ರೇಣಿಯನ್ನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 20 / 05 / 2025 ಮುಕ್ತಾಯ ಗೊಳ್ಳುತ್ತದೆ.
- ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ : 20 / 05 / 2025
- 08/06/2025 ಪರೀಕ್ಷೆಯ ದಿನಾಂಕ ಆಗಿರುತ್ತದ್ದೆ.
ಆಯ್ಕೆ ಪ್ರಕ್ರಿಯೆ :-
- ಅಭ್ಯರ್ಥಿಗಳ ಜ್ಞಾನ ಹಾಗು ಕೌಶಲ್ಯ ನಿರ್ಣಹಿಸಲು ಪರೀಕ್ಷೆ ನಡೆಸಲಾಗುತ್ತದೆ.
- ಅಭ್ಯರ್ಥಿಗಳು ತಮ್ಮ ಪ್ರಮುಖ ದಾಖಲೆಯನ್ನ ಪರಿಶೀಲನೆ ಮಾಡಲಾಗುತ್ತದೆ
- ಆಯ್ಕೆಮಾಡಲಾದ ಅಭ್ಯರ್ಥಿಯನ್ನ ಸಂದರ್ಶನಕ್ಕೆ ಕರೆಯಲಾಗುತ್ತದೆ
- ನಂತರ ಕೊನೆಯದಾಗಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುತ್ತದೆ.
- ಇನ್ನು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿ.
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ..
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ .
- ವಯಸ್ಸು, ಅರ್ಹತೆ ಮತ್ತು ಅನುಭವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಗು ಅಲ್ಲಿ ಕೇಳಲಾದ ದಾಖಲೆಯನ್ನ ಭರ್ತಿ ಮಾಡಿ ಅರ್ಜಿಯನ್ನ ಸಲ್ಲಿಸಬೇಕು
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CPRI Recruitment In Kannada
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ನಮುನೆ | ಇಲ್ಲಿ ಕ್ಲಿಕ್ ಮಾಡಿ |