ಸರ್ಕಾರಿ ಉದ್ಯೋಗ ಮಾಹಿತಿ 2025 | Government Jobs In Kannada 2025 | IIIT Raichur Recruitment in Kannada

IIIT Recruitment Notification In Kannada 2025 । IIIT ರಾಯಚೂರು ನೇಮಕಾತಿ ಅಧಿಸೂಚನೆ 2025 Best JObs

ಆತ್ಮೀಯ ಉದ್ಯೋಗಾಕಾಂಕ್ಷಿಗಳಿಗೆ ನಮಸ್ಕಾರ … IIIT ರಾಯಚೂರು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿವನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವುದು ಹೇಗೆ, ಅರ್ಜಿ ಸಲ್ಲಿಸಲು ಫಾಲೋ ಮಾಡಬೇಕಾದ ವಿಷಯಗಳು ಹಾಗು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಹಲವಾರು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ, ಅಭ್ಯರ್ಥಿಗಳು ಪ್ರತಿಯೊಂದನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಿ ಹಾಗು ಹೆಚ್ಚಿಲ ಉದ್ಯೋಗ ಮಾಹಿತಿಯನ್ನು ಶೀಘ್ರದಲ್ಲಿ ಪಡೆಯಲು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ.

IIIT Recruitment Notification In Kannada 2025

IIIT ರಾಯಚೂರು ನೇಮಕಾತಿ ಅಧಿಸೂಚನೆಯ ವಿವಿಧ ಹಂತಗಳನ್ನು ಈ ಕೆಳಗೆ ನೀಡಲಾಗಿದೆ ಪ್ರತಿಯೊಂದನ್ನು ಓದಿಕೊಂಡು ಬೇಕಾಗಿರುವ ದಾಖಲೆಯನ್ನು ಖಚಿತ ಪಡಿಸಿಕೊಂಡು ಸರಿಯಾದ ಸಮಯಕ್ಕೆ ಬಳಸಿಕೊಳ್ಳಿ.

IIIT Recruitment Notification In Kannada 2025 । IIIT ರಾಯಚೂರು ನೇಮಕಾತಿ ಅಧಿಸೂಚನೆ 2025 Best JObs

ಸಂಸ್ಥೆಯ ಹೆಸರು :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ರಾಯಚೂರು (IIIT ರಾಯಚೂರು) ಇಲ್ಲಿ ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ.

ಹುದ್ದೆಗಳ ಹೆಸರು:-

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಒಟ್ಟು ಹುದ್ದೆಗಳು :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ ಒಟ್ಟು 7 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ಸರ್ಕಾರಿ ಉದ್ಯೋಗ ಮಾಹಿತಿ 2025 | Government Jobs In Kannada 2025 | IIIT Raichur Recruitment in Kannada

ಗರಿಷ್ಠ ವಯೋಮಿತಿ:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ :- IIIT Recruitment Notification In Kannada 2025

IIIT ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಎಂ.ಫಿಲ್/ಪಿಎಚ್‌ಡಿ (ಸಂಬಂಧಿತ ಕ್ಷೇತ್ರಗಳು) ಹೊಂದಿರಬೇಕು.

ಅರ್ಜಿ ಸಲ್ಲಿಕೆ ಶುಲ್ಕ: IIIT Recruitment Notification In Kannada 2025

SC/ST/ಮಹಿಳಾ ಅಭ್ಯರ್ಥಿಗಳಿಗೆ: ರೂ. 1000/-

UR/OBC/EWS ಇತ್ಯಾದಿಗಳಿಗೆ: ರೂ. 2000/-

IIIT Recruitment Notification In Kannada 2025

ಅರ್ಜಿ ಸಲ್ಲಿಸುವ ವಿಧಾನ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಅಧಿಕೃತ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ ಅಭ್ಯರ್ಥಿಗಳು ಅದನ್ನು ಓದಿಕೊಳ್ಳಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:- IIIT Raichur Recruitment in Kannada

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 21-03-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 30-04-2025

ಸಂಬಂದಿಸಿದ ಲಿಂಕ್ ಗಳು :-

ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ
ವಾಟ್ಸಾಪ್ ಚಾನೆಲ್ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *