ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ 2025 । Army Jobs


ನಮಸ್ಕಾರ ಸ್ನೇಹಿತರೆ, ಭಾರತೀಯ ಸೇನೆಯ ಡೈರೆಕ್ಟರ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಮೆಕಾನಿಕ್ ಇಂಜಿನಿಯರ್ಸ್ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಿದ್ದು ಒಟ್ಟು 194 ಗ್ರೂಪ್ ಸಿ  ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಲ್ಲ ಮಾಹಿತಿ ಈ ಕೆಳಗೆ ನೀಡಲಾಗಿದೆ.

Indian Army DG EME Group C Recruitment 2025 - Apply Offline
    • ನೇಮಕಾತಿ ಸಂಸ್ಥೆ : ಭಾರತೀಯ ಸೇನೆ
    • ಹುದ್ದೆಯ ಹೆಸರು : ಗ್ರೂಪ್ ಸಿ
    • ಒಟ್ಟು ಹುದ್ದೆಗಳು : 194
    • ಉದ್ಯೋಗ ಸ್ಥಳ : ಭಾರತ 
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಅಕ್ಟೋಬರ್ 2025

ಸಂಕ್ಷಿಪ್ತ ಮಾಹಿತಿ:

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಗ್ರೂಪ್ ಸಿ 194 ಹುದ್ದೆಗಳಿಗೆ ಅರ್ಜಿ ಸೂಚನೆಯನ್ನು ಹೊರಡಿಸಲಾಗಿದೆ ಆಫ್ ಲೈನ್  ಮೂಲಕ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದ್ದು ಪೋಸ್ಟ್ ಆಫೀಸ್ ಮೂಲಕ ಎಲ್ಲಾ ಅರ್ಜಿ ಫಾರಂ ಅನ್ನ ಫಿಲಪ್ ಮಾಡಿ ಕೇಳಲಾಗಿರುವ ದಾಖಲೆಗಳನ್ನು ಲಗತ್ತಿಸಿ  ಪೋಸ್ಟ್ ಮಾಡಬಹುದು.

ವಿದ್ಯಾರ್ಹತೆ

10ನೇ ತರಗತಿ 12ನೇ ತರಗತಿ ಮತ್ತು ಐಟಿಐ ಪ್ರಮಾಣ ಪತ್ರವನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಅರ್ಜಿ ಶುಲ್ಕ

    • ಹೆಚ್ಚಿನ ಮಾಹಿತಿಗೆ ಅಧಿಸೂಚನೆ ನೋಡಿ 

 

ಕೇಂದ್ರ ಸರ್ಕಾರಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ಖಾಸಗಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರಿ ಹುದ್ದೆಗಳುಇಲ್ಲಿ ಕ್ಲಿಕ್ ಮಾಡಿ
ಯೋಜನೆಗಳುಇಲ್ಲಿ ಕ್ಲಿಕ್ ಮಾಡಿ

ಅಗತ್ಯ ದಾಖಲೆಗಳು

    • ಶೈಕ್ಷಣಿಕ ಪ್ರಮಾಣ ಪತ್ರ
    • ಜನ್ಮ ದಿನಾಂಕ ಪ್ರಮಾಣ ಪತ್ರ
    • ಜಾತಿ ಪ್ರಮಾಣ ಪತ್ರ
    • ವಿಕಲಾಂಗತ್ವ ಪ್ರಮಾಣ ಪತ್ರ 
    • ಅನುಭವ ಪ್ರಮಾಣ ಪತ್ರ
    • ಐಡಿ ಪ್ರೂಫ್
    • ಪಾಸ್ಪೋರ್ಟ್ ಫೋಟೋ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ / ವಸ್ತುನಿಷ್ಠ ಪ್ರಕಾರದ ಪರೀಕ್ಷೆ (OMR)
  • ಕೌಶಲ್ಯ ಪರೀಕ್ಷೆ / ಶಾರೀರಿಕ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ವಯೋಮಿತಿ ವಿವರ

    • ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷಗಳು

ಅರ್ಜಿ ಸಲ್ಲಿಸುವ ಕ್ರಮ :

ಅಧಿಸೂಚನೆಯನ್ನು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ನಿಂದ ಡೌನ್‌ಲೋಡ್ ಮಾಡಿ

ಎಲ್ಲಾ ವಿವರಗಳನ್ನು ಸ್ಪಷ್ಟವಾಗಿ ಮತ್ತು ಬ್ಲಾಕ್ ಅಕ್ಷರಗಳಲ್ಲಿ ತುಂಬಿಸಿ.
ವೈಯಕ್ತಿಕ, ಶೈಕ್ಷಣಿಕ ಮತ್ತು ಸಂಪರ್ಕದ ವಿವರಗಳು ಸರಿಯಾಗಿರುವ ಖಚಿತಪಡಿಸಿಕೊಳ್ಳಿ .

ಪಾಸ್ಪೋರ್ಟ್ ಸೈಜ್ ಫೋಟೋ (ನಿಗದಿತ ಸ್ಥಳದಲ್ಲಿ ಅಂಟಿಸಿ) .

ಶೈಕ್ಷಣಿಕ ಪ್ರಮಾಣಪತ್ರಗಳ ಫೋಟೋಕಾಪಿ (ಸ್ವ-ಧ್ರುವೀಕರಿಸಿದ್ದು) .

ವಯಸ್ಸಿನ ಪುರಾವೆ (10ನೇ ಮಾರ್ಕ್ ಶೀಟ್ / ಜನನ ಪ್ರಮಾಣಪತ್ರ) .

ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ) .

ಅನುಭವದ ಪ್ರಮಾಣಪತ್ರಗಳು (ಅಗತ್ಯವಿದ್ದರೆ) .

ತುಂಬಿದ ಅರ್ಜಿ ಫಾರ್ಮ್ ಮತ್ತು ಎಲ್ಲಾ ದಾಖಲೆಗಳನ್ನು ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅಧಿಸೂಚನೆಯಲ್ಲಿ ನಮೂದಿಸಲಾದ ಸಂಬಂಧಪಟ್ಟ ವಿಳಾಸಕ್ಕೆ ಕಳುಹಿಸಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಕೆ ಆರಂಭ: 04 ಅಕ್ಟೋಬರ್ 2025
    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಅಕ್ಟೋಬರ್ 2025

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 

 

 

ತೀರ್ಮಾನ :

ಈ ಹುದ್ದೆಗಳಿಗೆ ಪೋಸ್ಟ್ ಮೂಲಕ ಅರ್ಜಿಯನ್ನ ಕಳುಹಿಸಬೇಕು ಅದರ ಜೊತೆಗೆ ಸಂಬಂಧಪಟ್ಟ ದಾಖಲೆಗಳನ್ನು ಲಗತಿಸಿ ಅರ್ಜಿ ಸಲ್ಲಿಸಲು 24 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

Leave a Reply

Your email address will not be published. Required fields are marked *