ಭಾರತೀಯ ಸೇನೆಯಲ್ಲಿ ರೂ 56,100/- ರಿಂದ ರೂ 2,50,000/- ವೇತನ ಗಳಿಸುವ ಹುದ್ದೆಗಳಿಗೆ ನೇಮಕಾತಿ 2025

ಭಾರತೀಯ ಸೇನೆಯಲ್ಲಿ ರೂ 56,100/- ರಿಂದ ರೂ 2,50,000/- ವೇತನ ಗಳಿಸುವ ಹುದ್ದೆಗಳಿಗೆ ನೇಮಕಾತಿ 2025 । TGC Recruitment In Kannada 2025

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ TGC ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

Indian Army Recruitment In Kannada 2025

Indian Army Recruitment In Kannada 2025

Indian Army Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

ಸಂಸ್ಥೆಯ ಹೆಸರು :

  • ಭಾರತೀಯ ಸೇನೆ

ಹುದ್ದೆಯ ಹೆಸರು :-

  • ತಾಂತ್ರಿಕ ಪದವಿ ಕೋರ್ಸ್ ಹುದ್ದೆಯಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಹುದ್ದೆಯ ವಿವರ :-Indian Army Recruitment In Kannada 2025

  • COAS
  • VCOAS/ಸೇನಾ ಕಮೆಂಡರ್/ NFSG
  • NFSG HAG+ಸ್ಕೇಲ್
  • ಲೆಫ್ಟಿನೆಟ್ ಜನರಲ್ HAG ಸ್ಕೇಲ್
  • ಮೇಜರ್ ಜನರಲ್
  • ಬ್ರಿಗೇಡಿಯರ್
  • ಕರ್ನಲ್
  • ಲೆಫ್ಟಿನೆಟ್ ಕರ್ನಲ್
  • ಮೇಜರ್
  • ಕ್ಯಾಪ್ಟನ್
  • ಲೆಫ್ಟಿನೆಟ್

ಒಟ್ಟು ಹುದ್ದೆ :-

  • ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಅಥವಾ BE, ಬಿ .ಟೆಕ್ ಪದವಿಯನ್ನ ಪೂರ್ಣ ಮಾಡಿರಬೇಕು.

ಹುದ್ದೆಯ ಸ್ಥಳ :-Indian Army Recruitment In Kannada 2025

  • ಹುದ್ದೆಗಳಿಗೆ ಆಯ್ಕೆಯಾದ ಭಾರತದ ವಿವಿಧ ಕಡೆ ಹಾಗು ಭಾರತದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ವಯೋಮಿತಿ :-

  • ಕನಿಷ್ಠ 20 ಹಾಗು ಗರಿಷ್ಠ 27 ವರ್ಷ ವಯ್ವಯೋಮಿತಿಯನ್ನ ಹೊಂದಿರಬೇಕು .

ಅರ್ಜಿ ಶುಲ್ಕ :-

  • ಅರ್ಜಿ ಶುಲ್ಕ ನೋಡೋದಾದ್ರೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ : –

  • ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ.
  • ಸುಮಾರು ರೂ 56,100/- ರಿಂದ ರೂ 2,50,000/- ವರೆಗೆ ವೇತನ ನೀಡಲಾಗುತ್ತದೆ.
  • ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಲಿಂಕ್ ಗೆ ಭೇಟಿನೀಡಿ.

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಪ್ರಾಂಭದ ದಿನಾಂಕ :30 / 04 / 2025
  • ೦ ೦ ೦ ೦ ಅರ್ಜಿ ಸಲ್ಲಿಸಲು ಕೊನೆಯ : 29 / 05 / 2025 ಮುಕ್ತಾಯ ಗೊಳ್ಳುತ್ತದೆ.
Indian Army Recruitment

ಆಯ್ಕೆ ಪ್ರಕ್ರಿಯೆ :-

  • ಮೊದಲು ಲಿಖಿತ ಪರೀಕ್ಷೆ ಮಾಡಲಾಗುತ್ತದೆ
  • ನಂತರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ
  • ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ

ತರಬೇತಿಯಲ್ಲಿ ವಿವೇತನ :-

ಆಯ್ಕೆ ಮಾಡಿಕೊಳ್ಳಲಾದ ಅಭ್ಯರ್ಥಿಗೆ ಪ್ರತಿ ತಿಂಗಳು ತರಬೇತಿಯಲ್ಲಿ ಸುಮಾರು ರೂ 56,100/- ಕೊಡಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- CPRI Recruitment In Kannada

ಅಧಿಕೃತ ಅಧಿಸೂಚನೆ http://joinindianarmy.nic.in/
ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ pdf ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *