ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗ ಪ್ರೀಯರಿಗೆ ಭಾರತೀಯ ಸೇನೆ ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
Indian Army Recruitment In Kannada 2025
Indian Army Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .
ಸಂಸ್ಥೆಯ ಹೆಸರು :-
- ಭಾರತೀಯ ಸೇನೆ
ಹುದ್ದೆಯ ಹೆಸರು :-
- ಪ್ರಾದೇಶಿಕ ಸೇನಾ ಅಧಿಕಾರಿ ಹುದ್ದೆಯಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.
ಒಟ್ಟು ಹುದ್ದೆ :-
- ಒಟ್ಟು 19 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.
ವಿದ್ಯಾರ್ಹತೆ :-
- ಈ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಲ್ಲಿ ಪದವಿಯನ್ನ ಪೂರ್ಣ ಮಾಡಿರಬೇಕು.
- ವೈದ್ಯಕೀಯವಾಗಿ ಮತ್ತು ದೈಹಿಕವಾಗಿ ಸದೃಢರಾಗಿರಬೇಕು
ಹುದ್ದೆಯ ಸ್ಥಳ :-
- ಹುದ್ದೆಗಳಿಗೆ ಆಯ್ಕೆಯಾದ ಭಾರತದ ವಿವಿಧ ಕಡೆ ಹಾಗು ಭಾರತದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ಅರ್ಜಿ ಶುಲ್ಕ :-
- ಅರ್ಜಿ ಶುಲ್ಕ ನೋಡೋದಾದ್ರೆ ರೂ 500 /- ನಿಗದಿಪಡಿಸಿದೆ
- ಡೆಬಿಟ್ ಕಾರ್ಡ್ , ಕ್ರೆಡಿಟ್ ಕಾರ್ಡ್ , ನೆಟ್ ಬ್ಯಾಂಕಿಂಗ್ ಬಳಸಿ ಆನ್ಲೈನ್ ಮೂಲಕ ಪಾವತಿ ಮಾಡಬಹುದಾಗಿದೆ
ವೇತನ : –
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತೀಯ ಸೇನೆ ನಿಯಮದ ಪ್ರಕಾರ ವೇತನ ನೀಡಲಾಗುತ್ತೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಸಲ್ಲಿಸಲು ಪ್ರಾಂಭದ ದಿನಾಂಕ : 10 / 06 / 2025
- ಅರ್ಜಿ ಸಲ್ಲಿಸಲು ಕೊನೆಯ : 20 / 07 / 2025 ಮುಕ್ತಾಯ ಗೊಳ್ಳುತ್ತದೆ.

ಆಯ್ಕೆ ಪ್ರಕ್ರಿಯೆ :-
- ಮೊದಲು ಲಿಖಿತ ಪರೀಕ್ಷೆ ಮಾಡಲಾಗುತ್ತದೆ
- ನಂತರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ
- ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
- ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- Indian Army Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ನಮುನೆ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಕೊಪ್ಪಳ ಮತ್ತುದಾವಣಗೆರೆಯಲ್ಲಿಅತಿಥಿ ಶಿಕ್ಷಕ ಹುದ್ದೆಗೆ ನೇಮಕಾತಿ 2025
- ಸ್ಟೇಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ 212 ಹುದ್ದೆಗಳ ನೇಮಕಾತಿ
- UIDAI Recruitment In Kannada 2025
- ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025
- SBI ಬೃಹತ್ ನೇಮಕಾತಿ 2025
- ಕಾನ್ಸ್ಟೇಬಲ್ ಹುದ್ದೆ ನೇಮಕಾತಿ 12th ಪಾಸ್ 2025
- ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿ 2025
- ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025
- ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025
- ಉದ್ಯೋಗಿನಿ ಯೋಜನೆ 2025 ಪ್ರತಿಯೊಬ್ಬ ಮಹಿಳೆಯರಿಗೂ ಸಿಗ್ತಾಇದೇ ಸರ್ಕಾರದಿಂದ ಸಾಲ !
- ಬೆಂಗಳೂರು ಬಸುಕಿ ಲಿಥಿಯಂ UPS ಬ್ಯಾಟರಿ ಸೇಲ್ಸ್ ಬಿಸಿನೆಸ್
- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025
- ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ 2025
- ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಮಂಡಳಿ ಹುದ್ದೆಗಳ ನೇಮಕಾತಿ 2025