ಆತ್ಮೀಯ ಸ್ನೇಹಿತರೇ ನಮಸ್ಕಾರ,,,,, ಈ ಲೇಖನದಲ್ಲಿ ನಾನು ನಿಮಗೆ ಭಾರತೀಯ ಬ್ಯಾಂಕಿನಲ್ಲಿ ಅಟೆಂಡರ್ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಬಗ್ಗೆ ತಿಳ್ಸ್ಕೊಡ್ತಾ ಇದೀನಿ..
Indian Bank ಒಂದು ಹೆಸರಾಂತ ಸಂಸ್ಥೆಯಾಗಿದ್ದು ಉತ್ತಮ ರೀತಿಯ ವೇತನವನ್ನು ನೀಡಲಾಗುತ್ತದೆ ಈ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸಂಬಂದಿಸಿದ ದಾಖಲೆಗಳನ್ನು ಕೊನೆಯ ದಿನಾಂಕ 30/04/2025 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಈ ಹುದ್ದೆಗಳ ಉಪಯೋಗವನ್ನು ಪಡೆದುಕೊಳ್ಳಿ ಹಾಗೆಯೆ ಉದ್ಯೋಗಿಗಳಿಗೆ ಒಂದು ಸಿಹಿಸುದ್ದಿ ಇದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
Indian Bank Recruitment 2025 In Kannada
ಸಂಸ್ಥೆಯ ಹೆಸರು
ಭಾರತೀಯ ಬ್ಯಾಂಕ್ ನೇಮಕಾತಿ
ಹುದ್ದೆಯ ಹೆಸರು
- ಅಟೆಂಡರ್ ಹುದ್ದೆಗಳು
ಒಟ್ಟು ಹುದ್ದೆಗಳು
ಭಾರತೀಯ ಬ್ಯಾಂಕಿನಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳು ಏಳು
ವಯೋಮಿತಿ Indian Bank Recruitment 2025
ನೋಡಿ ಫ್ರೆಂಡ್ಸ್ ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿದ ಅಟೆಂಡರ್ ಹುದ್ದೆಗಳಿಗೆ ಗರಿಷ್ಠ ಮತ್ತು ಕನಿಷ್ಠ ಎಂದು ವಯೋಮಿತಿಯನ್ನು ನಿಗದಿಪಡಿಸಲಾಗಿದೆ 22 ದಿಂದ 40 ವರ್ಷಗಳು
ವಿದ್ಯಾರ್ಹತೆ
ಭಾರತೀಯ ಬ್ಯಾಂಕಿನಲ್ಲಿ ಅಟೆಂಡರ್ ಹುದ್ದೆಗಳಿಗೆ ವಿದ್ಯಾರ್ಹತೆಯನ್ನು ನೋಡೊದಾದ್ರೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರ ಬೇಕು ಅಥವಾ ಸಮಾನತೆ ಹೊಂದಿರಬೇಕು.

ವೇತನ ಶ್ರೇಣಿ
Indian Bank Recruitment ನಲ್ಲಿ ಒಂದು ತಿಂಗಳಿಗೆ 17.000/-ದಂತೆ ಸಂಬಳವನ್ನು ನೀಡಲಾಗುತ್ತದೆ.
ಶುಲ್ಕ ರಚನೆ Indian Bank Recruitment 2025
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಭಾರತೀಯ ಬ್ಯಾಂಕಿನಲ್ಲಿ ಅಟೆಂಡರ್ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ವಿರುವುದಿಲ್ಲ.
ಉದ್ಯೋಗ ಸ್ಥಳ
ಭಾರತ

ಆಯ್ಕೆಯ ವಿಧಾನ
ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತದ್ದೆ.
ಯಾರು ಅರ್ಜಿ ಸಲ್ಲಿಸಬಹುದು
ಭಾರತೀಯ ಬ್ಯಾಂಕಿನಲ್ಲಿ ಅಟೆಂಡರ್ ಹುದ್ದೆಗಳಿಗೆ ಭಾರತದ ಎಲ್ಲ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು
ಅರ್ಜಿ ಸಲ್ಲಿಸುವ ವಿಧಾನ Indian Bank Recruitment 2025
ಫ್ರೆಂಡ್ಸ್ ನನ್ ಇಲ್ಲಿ ನಿಮಗೆ ಈ ಹುದ್ದೆಗಳಿಗೆ Apply ಮಾಡೋದ್ ಹೇಗೆ ಅಂತ ತಿಳ್ಸ್ಕೊಡ್ತೀನಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ ಆಫ್ ಲೈನ್ ಮೂಲಕ ಅಥವಾ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅನುವು ಮಾಡಿಕೊಟ್ಟಿದೆ. ಮೊದಲನೆಯದಾಗಿ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಳ್ಳಿ ನಂತರ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಪ್ರಕಟಿಸಿ ನಂತರ ಹೆಸರು ಶೈಕ್ಷಣಿಕ ಅರ್ಹತೆಗಳ ಬಗ್ಗೆ ತುಂಬಿರಿ ಹೆಚ್ಚಿನ ಮಾಹಿತಿಗನ್ನು ತಿಳಿದುಕೋ ಕೊಳ್ಳಲು ಕೆಳಗೆ ಕೊಟ್ಟಿರುವ ಅಧಿಕೃತ ಲಿಂಕ್ ಕ್ಲಿಕ್ ಮಾಡಿ ನೋಡಿ.
ಅರ್ಜಿಸಲ್ಲಿಸಲು ಕೊನೆಯ ದಿನಾಂಕ
ಅಟೆಂಡರ್ ಹುದ್ದೆಗಳಿಗೆ ಆರ್ಜಿಸಲ್ಲಿಸಲು ಕೊನೆಯ ದಿನಾಂಕ 30/04/2025

ಅಧಿಕೃತ ವೆಬ್ ಸೈಟ್ ಲಿಂಕ್ ಗಳು
ಸಂಬಂದಿಸಿದ ಲಿಂಕ್ ಗಳು :-
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ