ನಿಮ್ಮ ಕನಸುಗಳ ಉದ್ಯೋಗ ಇಲ್ಲಿದೆ! ✅ಕೋಸ್ಟ್ ಗಾರ್ಡ್ ನೇಮಕಾತಿ 2025 ಆರಂಭ!

Indian Coast Guard Recruitment 2025 | ✅ನಿಮ್ಮ ಕನಸುಗಳ ಉದ್ಯೋಗ ಇಲ್ಲಿದೆ! ಕೋಸ್ಟ್ ಗಾರ್ಡ್ ನೇಮಕಾತಿ 2025 ಆರಂಭ!

ಹಾಲೋ ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಭಾರತೀಯ ಕೋಸ್ಟ್ ಗಾರ್ಡ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Indian Coast Guard Recruitment 2025

ಸಂಸ್ಥೆಯ ಹೆಸರು :

  • ಭಾರತೀಯ ಕೋಸ್ಟ್ ಗಾರ್ಡ್

ಹುದ್ದೆ ಹೆಸರು :-

ನಾವಿಕ್ ಮತ್ತು ಯಾಂತ್ರಿಕ್

ಒಟ್ಟು ಹುದ್ದೆಗಳು :-

  • ಒಟ್ಟು 630 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವೇತನ :-

  • ನಾವಿಕ್ ಹುದ್ದೆಗಳಿಗೆ : ₹21,700/- (ಮಟ್ಟ-3) + ಭತ್ಯೆಗಳು
  • ಯಾಂತ್ರಿಕ್ ಹುದ್ದೆ ಗಳಿಗೆ : ₹29,200/- (ಮಟ್ಟ-5) + ₹6,200/- ಯಾಂತ್ರಿಕ ವೇತನ + ಇತರ ಭತ್ಯೆಗಳು ಇರುತ್ತದೆ

ವಿದ್ಯಾರ್ಹತೆ :-

ನಾವಿಕ್ ಹುದ್ದೆಗಳಿಗೆ (ಸಾಮಾನ್ಯ ಕರ್ತವ್ಯ): 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಭಾಗದಲ್ಲಿ ತೇರ್ಗಡೆ ಹೊಂದಿರಬೇಕು

ನಾವಿಕ್ ಹುದ್ದೆಗಳಿಗೆ (ದೇಶೀಯ ಶಾಖೆ): 10ನೇ ತರಗತಿ ಉತ್ತೀರ್ಣ ಆಗಿದ್ದರು ಸಹ ಅರ್ಜಿ ಸಲ್ಲಿಸಬಹುದು .

ಯಾಂತ್ರಿಕ್: 10ನೇ ತರಗತಿಯ ಜೊತೆಗೆ AICTE ಅಂಗೀಕೃತ ಡಿಪ್ಲೊಮಾ (ಇಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್). ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ :-

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ರೂ. 300/- ಅರ್ಜಿ ಶುಲ್ಕ ಇರುತ್ತದೆ
SC/ST ವರ್ಗಕ್ಕೆ: NIL

ಪ್ರಮುಖ ದಿನಾಂಕಗಳು :-

  • ಕೊನೆ ದಿನಾಂಕ: 25-06-2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *