ಗುಪ್ತಚರ ಇಲಾಖೆ ನೇಮಕಾತಿ 2025 – Intelligence Bureau Recruitment 2025 ₹69,000/- ರೂ. ವೇತನ IB55

Intelligence Bureau Recruitment

Intelligence Bureau : ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಹಾಗೂ ಇದಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳ ಬಗ್ಗೆ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ನೀವು ಸಹ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಇದೇ ರೀತಿಯ ಹೊಸ ಹೊಸ ಉದ್ಯೋಗ ಮಾಹಿತಿಗಾಗಿ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಿ.


ಸಂಸ್ಥೆಯ ಹೆಸರು :-

ಗುಪ್ತಚರ ಬ್ಯೂರೋ

ಹುದ್ದೆ ಹೆಸರು :-

ಸೆಕ್ಯುರಿಟಿ ಅಸಿಸ್ಟೆಂಟ್ (ಮೋಟಾರ್-ಟ್ರಾನ್ಸ್‌ಪೋರ್ಟ್)

ಒಟ್ಟು ಹುದ್ದೆಗಳು :-

ವಿವಿಧ ಹುದ್ದೆಗಳ ಸಂಖ್ಯೆ : 455 ಹುದ್ದೆಗಳಿಗೆ ನೇಮಕಾತಿ ನಡಿತಾ ಇದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಈ ಕೆಳಗೆ ನೀಡಲಾಗಿದೆ.

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

10ನೇ ತರಗತಿ (SSLC)

ವಯೋಮಿತಿ :-

ಹುದ್ದೆವಾರು ವಯೋಮಿತಿಯನ್ನ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಈ ಹುದ್ದೆಗಳಿಗೆ ವಯೋಮಿತಿಯನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಕನಿಷ್ಠ: 18 ವರ್ಷಗಳು

ಗರಿಷ್ಠ: 27 ವರ್ಷಗಳು

ವಯೋಮಿತಿ ಸಡಿಲಿಕೆ :-

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ :-

ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

  • 10ನೇ ತರಗತಿ ಅಂಕಪಟ್ಟಿ
  • ಚಾಲನಾ ಪರವಾನಿಗೆ ಪತ್ರ
  • ಚಾಲನ ಅನುಭವದ ಪ್ರಮಾಣ ಪತ್ರ
  • ವಾಸಸ್ಥಳ ದುಡಿಕರ್ಣ ಪತ್ರ
  • ಪಾಸ್ವರ್ಡ್ ಫೋಟೋ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಪಿಡಬ್ಲ್ಯೂಡಿ ಸರ್ಟಿಫಿಕೇಟ್ ಹಾಗೂ ಇತರೆ ಸಂಬಂಧಿಸಿದ ದಾಖಲೆಗಳು

ಅರ್ಜಿ ಶುಲ್ಕ :-

ಎಲ್ಲಾ ಅಭ್ಯರ್ಥಿಗಳಿಗೆ: ₹550/-

ಮತ್ತು ಬೇರೆಲ್ಲಿಯೂ ಹೇಳಿದ್ದು: ಜನರಲ್, EWS ಮತ್ತು OBC ಪುರುಷರಿಗೆ: ₹650/-

ಪ್ರಮುಖ ದಿನಾಂಕಗಳು :-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕ 28-09-2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:-

  • Written Test (ಲಿಖಿತ ಪರೀಕ್ಷೆ)
  • Skill Test (ಕೌಶಲ್ಯ ಪರೀಕ್ಷೆ)
  • Interview (ಸಂದರ್ಶನ)
  • Document Verification (ದಾಖಲೆ ಪರಿಶೀಲನೆ)

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ


ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *