IPRCL ಅಪ್ರೆಂಟಿಸ್ ನೇಮಕಾತಿ 2025 – ಈಗಲೇ ಅರ್ಜಿ ಸಲ್ಲಿಸಿ! ಕಡಿಮೆ ವಯಸ್ಸು, ಹೆಚ್ಚಿನ ಅವಕಾಶ!

IPRCL Apprentice Recruitment 2025 | ಐಪಿಆರ್‌ಸಿಎಲ್‌ನಲ್ಲಿ ನೇಮಕಾತಿ ಪ್ರಾರಂಭ!

ಹಾಲೋ ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಐಪಿಆರ್‌ಸಿಎಲ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

IPRCL Apprentice Recruitment 2025

ಸಂಸ್ಥೆಯ ಹೆಸರು :

  • ಇಂಡಿಯನ್ ಪೋರ್ಟ್ ರೈಲು ಮತ್ತು ರೋಪ್‌ವೇ ಕಾರ್ಪೊರೇಷನ್ (ಐಪಿಆರ್‌ಸಿಎಲ್)

ಹುದ್ದೆ ಹೆಸರು :-

ಅಪ್ರೆಂಟಿಸ್‌

ಒಟ್ಟು ಹುದ್ದೆಗಳು :-

  • ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವೇತನ :-

ಪದವೀಧರ ಅಪ್ರೆಂಟಿಸ್‌ಗಳು: ರೂ 10,000
ಡಿಪ್ಲೊಮಾ ಅಪ್ರೆಂಟಿಸ್‌ಗಳು: ರೂ 8,000

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ ಹೊಂದಿರಬೇಕು. ಸಾಮಾನ್ಯ ವರ್ಗಕ್ಕೆ ಕನಿಷ್ಠ 60% ಮತ್ತು ಎಸ್‌ಸಿ/ಎಸ್‌ಟಿ ವರ್ಗಕ್ಕೆ 55% ಅಂಕಗಳು ಇರಬೇಕು.

ವಯೋಮಿತಿ :-

  • ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 23 ವರ್ಷಗಳು, ಮತ್ತು ನಿಯಮಗಳಿಗೆ ಅನುಗುಣವಾಗಿ ವಯಸ್ಸಿನ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು :-

  • ಕೊನೆ ದಿನಾಂಕ: 04-07-2025.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *