ISEC ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ನೇಮಕಾತಿ 2025 | ISEC Recruitment In Kannda 2025

ISEC Recruitment In Kannda 2025

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ , ವೇತನ ಶ್ರೇಣಿ , ಅರ್ಜಿ ಸಲ್ಲಿಸುವ ವಿಧಾನ , ಹೀಗೆ ಹುದ್ದೆಗಳಿಗೆ ಸಂಬಂದಿಸಿದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ISEC Recruitment In Kannda 2025

ಕೇಂದ್ರ ಸರ್ಕಾರಿ ಹುದ್ದೆಗಳು ——————–ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರಿ ಹುದ್ದೆಗಳು ———————ಇಲ್ಲಿ ಕ್ಲಿಕ್ ಮಾಡಿ

ಖಾಸಗಿ ಹುದ್ದೆಗಳು ——————————ಇಲ್ಲಿ ಕ್ಲಿಕ್ ಮಾಡಿ

ISEC Recruitment In Kannda 2025

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ . ನಮ್ಮನ್ನು ಇನ್ಸ್ಟಾಗ್ರಾಮ್ ಹಾಗು ಟೆಲಿಗ್ರಾಂ ಫಾಲೋ ಮಾಡುವ ಮೂಲಕ ಇನ್ನಷ್ಟು ಹೊಸ ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಬಹುದು.

ಸಂಸ್ಥೆಯ ಹೆಸರು :-

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ

ಹುದ್ದೆಯ ಹೆಸರು :-

  • ಸಂಶೋಧನಾ ಸಹಾಯಕ ಹುದ್ದೆ

ಒಟ್ಟು ಹುದ್ದೆ :-ISEC Recruitment In Kannda 2025

  • ಒಟ್ಟುಒಂದು ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ

ವಿದ್ಯಾರ್ಹತೆ :-

  • ವಿದ್ಯಾರ್ಹತೆ ನೋಡೋದಾದ್ರೆ ಸಮಾಜ ವಿಜ್ಞಾನ ದಲ್ಲಿ ಸ್ನಾತಕೋತ್ತರ ಪದವಿ,ಕನಿಷ್ಠ 50% ಅಂಕದೊಂದಿಗೆ NEET, MPhil, And PhD ಪೂರ್ಣಗೊಳಿಸಿರಬೇಕು

ವಯೋಮಿತಿ :-

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳ

  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ 31/05/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಸಂಬಂದಿಸಿದ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .

ಆಯ್ಕೆ ಪ್ರಕ್ರಿಯೆ :-ISEC Recruitment In Kannda 2025

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆಯನ್ನು ಸಂಸ್ಥೆಯ ಮಾನದಂಡದಂತೆ ನಡೆಸಲಾಗುತ್ತದೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಳ್ಳಬಹುದು ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನ ಭರ್ತಿಮಾಡಿ ಮತ್ತು ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಿವರವನ್ನ ಕೊಡಿ . ಅಲ್ಲಿ ತಮ್ಮಐಡಿ ಫ್ರಪ್ ,ವಿದ್ಯಾರ್ಹತೆಯ ದಾಖಲೆ ,ರೆಸ್ಯೂಮ್, ಫೋಟೋ ಹಾಗು ಇತ್ತೀಚಿನ ಸಹಿ ಮಡಿದ ಸ್ಕ್ಯಾನ್ ಪ್ರತಿಯನ್ನ ಸಿದ್ಧಪಡಿಸಿಟ್ಟುಕೊಳ್ಳಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ ಹಾಗು ಅರ್ಜಿ ಶುಲ್ಕ ಇದ್ದರೆ ನಿಮ್ಮ ವರ್ಗದಂತೆ ಆನ್ಲೈನ್ ಮೂಲಕ ಪಾವತಿ ಮಾಡಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- ISEC Recruitment In Kannda 2025

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

BUSINESS IDEAS IN KANNADA – CLICK HERE

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *