ಉದ್ಯೋಗ ಹುಡುಕ್ತಿರೋರಿಗೆ ಭಾರತೀಯ ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆ ನೇಮಕಾತಿ 2025 (ISRO) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.
ISRO Recruitment 2025 In Kannada
ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ISRO Recruitment 2025 In Kannada
ಸಂಸ್ಥೆಯ ಹೆಸರು :
- ಭಾರತೀಯ ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆ (ISRO)
ಹುದ್ದೆ ಹೆಸರು :-
- ಇಸ್ರೋ ವಿಜ್ಞಾನಿ / ಇಂಜಿನಿಯರ್ ಹುದ್ದೆಗಳಿಗೆ ಇನ್ನಷ್ಟು ಆನ್ಲೈನ್ ಅರ್ಜಿ ಅಧಿಸೂಚನೆ ಹೊರಡಿಸಲಾಗಿದೆ.
ಒಟ್ಟು ಹುದ್ದೆಗಳು :-
- ಒಟ್ಟು 320 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ಉದ್ಯೋಗದ ಸ್ಥಳ :-
- ಆಯ್ಕೆಯಾದ ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸವನ್ನ ನಿರ್ವಹಿಸಬಹುದಾಗಿದೆ
ಹುದ್ದೆಗಳ ವಿವರ :-
- ಮೆಕಾನಿಕಲ್ ಹುದ್ದೆ
- ಇಲೆಕ್ಟ್ರಾನಿಕ್ಸ್ ಹುದ್ದೆ
- ಇಲೆಕ್ಟ್ರಾನಿಕ್ಸ್ – PRL ಹುದ್ದೆ
- ಕಂಪ್ಯೂಟರ್ ಸೈನ್ಸ್ ಹುದ್ದೆ
- ಕಂಪ್ಯೂಟರ್ ಸೈನ್ಸ್ – PRL ಹುದ್ದೆ
ಒಟ್ಟು ಹುದ್ದೆ ವಿವರ :-
- ಮೆಕಾನಿಕಲ್ ಒಟ್ಟು ಹುದ್ದೆ – 160
- ಇಲೆಕ್ಟ್ರಾನಿಕ್ಸ್ ಒಟ್ಟು ಹುದ್ದೆ – 113
- ಇಲೆಕ್ಟ್ರಾನಿಕ್ಸ್ – PRL ಒಟ್ಟು ಹುದ್ದೆ – 02
- ಕಂಪ್ಯೂಟರ್ ಸೈನ್ಸ್ ಒಟ್ಟು ಹುದ್ದೆ – 44
- ಕಂಪ್ಯೂಟರ್ ಸೈನ್ಸ್ – PRL ಒಟ್ಟು ಹುದ್ದೆ – 01
ವೇತನ :- ISRO Recruitment 2025 In Kannada
ವೇತನ ನೋಡೊದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 56,000/- ವರೆಗೆ ನೀಡಲಾಗುತ್ತೆ.
ವಿದ್ಯಾರ್ಹತೆ :-
- ಯಾವುದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE ,ಬಿ .ಟೆಕ್ ಪದವಿಯನ್ನ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ :- ISRO Recruitment 2025 In Kannada
- ಇತರ ಅಭ್ಯರ್ಥಿಗಳಿಗೆ – ₹ 500/- (250 ಮರುಪಾವತಿ )
- OBC/EWS/ಸಾಮಾನ್ಯ ಅಭ್ಯರ್ಥಿಗಳಿಗೆ – ₹ 750/-
- SC/ST/PWBD /ಮಹಿಳಾ ಮತ್ತು ಪೂರ್ವ ಸೈನಿಕ ಅಭ್ಯರ್ಥಿಗಳಿಗೆ – ₹ 750/-
ವಯೋಮಿತಿ :-
- ಗರಿಷ್ಠ 28 ವರ್ಷ ವಯೋಮಿತಿ ನೀಡಲಾಗಿದೆ
- ಭಾರತೀಯ ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆ ಪ್ರಕಾರ ವಯೋಮಿತಿ ಸಡಿಲಿಕೆ ವರ್ಗಗಳಿಗೆ ಅನ್ವಯವಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ : 27/ 05/ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 / 06/ 2025
- ಅರ್ಜಿ ಶುಲ್ಕ ಅಂತಿಮ ದಿನಾಂಕ : 18/ 06/ 2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:isro.gov.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ : ISRO Recruitment 2025 In Kannada
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡು |
ಇತರೆ ಹುದ್ದೆಗಳ ಲಿಂಕುಗಳು :-
- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025
- ತೆಂಗಿನ ಕಾಯಿ ಮಂಡಳಿ ನೇಮಕಾತಿ 2025
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಕೊಪ್ಪಳ ನೇಮಕಾತಿ 2025
- ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ
- ISEC ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- ಇಂಡಿಯನ್ ಏರಿಫೋರ್ಸ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ 2025
- ಏರೊನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ( ADA ) ನೇಮಕಾತಿ
- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ನೇಮಕಾತಿ 2025
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025