ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2025 । ISRO Recruitment In Kannada 2025

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2025 । ISRO Recruitment In Kannada 2025

ISRO Recruitment In Kannada

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ (ISRO ) ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

ISRO Recruitment In Kannada

ಸಂಸ್ಥೆಯ ಹೆಸರು :

  • ಭಾರತೀಯ ಬಾಹ್ಯಾಕಾಶ ಸಂಶೋಧನಾ (ISRO ) ಸಂಸ್ಥೆ

ಹುದ್ದೆಯ ಹೆಸರು :-

  • ವಿಜ್ಞಾನಿ / ಇಂಜಿನಿಯರ್ SC

ಒಟ್ಟು ಹುದ್ದೆ :-

  • ಸುಮಾರು 63 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ .

ಹುದ್ದೆಯ ಸ್ಥಳ :-

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ರಾಜ್ಯಗಳಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.
ISRO Recruitment In Kannada

ವಯೋಮಿತಿ :-

  • ವಿಜ್ಞಾನಿ / ಇಂಜಿನಿಯರ್ SC ಹುದ್ದೆಗೆ ವಯೋಮಿತಿ ಗರಿಷ್ಠ 28 ವರ್ಷ ವಯೋಮಿತಿಯನ್ನ ಹೊಂದಿರಬೇಕು.

ವಿದ್ಯಾರ್ಹತೆ :-

ವಿದ್ಯಾರ್ಹತೆ ನೋಡೋದಾದ್ರೆ ಎಲೆಕ್ಟ್ರಾನಿಕ್ ಮತ್ತು ಕಾಮಿನಿಕೇಷನ್ /ಮೆಕ್ಯಾನಿಕಲ್ / ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ ಅಲ್ಲಿ ಕನಿಷ್ಠ 65 % ಅಂಕ ಗಳಿಸಿರಬೇಕು ಹಾಗು BE / ಬಿ .ಟೆಕ್ ಅಥವಾ ತತ್ಸಮಾನ ಪದವಿಯನ್ನ ಪೂರ್ಣಗೊಳಿಸಿರಬೇಕು .

ವೇತನ : –

  • ವೇತನ ಶ್ರೇಣಿ ನೋಡೋದಾದ್ರೆ ಸುಮಾರು ₹ 56,100 ಪ್ರತಿ ತಿಂಗಳಿಗೆ ಪಡೆಯಬಹುದಾಗಿದೆ

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 19 / 05 / 2025 ಮುಕ್ತಾಯ ಗೊಳ್ಳುತ್ತದೆ.

ಆಯ್ಕೆ ಪ್ರಕ್ರಿಯೆ :-

ಆಯ್ಕೆ ಪಪ್ರಕ್ರಿಯೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನ ವಿವಿಧ ಮಾನದಂಡದ ಆಧಾರದ ಮೂಲಕ ಅಭ್ಯರ್ಥಿಗಳನ್ನ ಸಂದರ್ಶನ ಮಾಡಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ .

ಅರ್ಜಿ ಶುಲ್ಕ :-

  • SE /ST / PWOD ಅಭ್ಯರ್ಥಿಗೆ ಅರ್ಜಿ ಶುಲ್ಕ ಇರುವುದಿಲ್ಲ .
  • ಇತರೆ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ 250 / ಆನ್ಲೈನ್ ಮೂಲಕ ಹಣ ಪಾವತಿ ಮಾಡಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ISRO Recruitment In Kannada

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅಭ್ಯರ್ಥಿಗಳು ಸಂವಹನ ಉದ್ದೇಶಕಾಗಿ ನಿಮ್ಮ ಸರಿಯಾದ ಐಡಿ ಮತ್ತು ಇಮೇಲ್ ಐಡಿ , ನಿಮ್ಮ ಫೋನ್ ನಂಬರ್ ಹಾಗು ಒಂದು ಫೋಟೋ , ಶೈಕ್ಷಣಿಕ ದಾಖಲೆಗಳಅನ್ನ ಸಿದ್ಧವಾಗಿಟ್ಟುಕೊಳ್ಳಿ
  • ಅರ್ಜಿ ಶುಲ್ಕ ನಿಗದಿ ಪಡಿಸಿದ್ದಾರೆ ನಿಮ್ಮ ವರ್ಗದಂತೆ ಪಾವತಿ ಮಾಡಿ
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ ಸಲ್ಲಿಸಿ
ISRO Recruitment In Kannada

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ವೆಬ್ ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :

Leave a Reply

Your email address will not be published. Required fields are marked *