ಯೋಜನೆಯ ಬಗ್ಗೆ :-
ಜನ್ ಧನ್ ಬ್ಯಾಂಕ್ ಖಾತೆ ಹೊಂದಿರುವ ಪ್ರತಿಯೊಬ್ಬರಿಗೂ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಈ ಬ್ಯಾಂಕ್ ಅಕೌಂಟ್ ಹೊಂದಿರುವ ಎಲ್ಲರಿಗೂ 15000 ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ನಿಮಗೂ ಸಹ ಈ ಯೋಜನೆಯ ಲಾಭ ಬೇಕು ಅಂದರೆ ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಯೋಜನೆಯ ಉದ್ದೇಶ :-
ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸಹಾಯಧನವನ್ನು ಒದಗಿಸುವಂತಹ ಉದ್ದೇಶವನ್ನು ಈ ಒಂದು ಯೋಜನೆ ಹೊಂದಿದೆ ಈ ಯೋಜನೆಯಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಅಕೌಂಟ್ ಗೆ 15000 ಹಣವನ್ನು ಹಾಕಲಾಗುವುದು ಎನ್ನುವಂತ ಮಾಹಿತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಹಾಗಾದರೆ ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿ ನೋಡೋಣ.
ಯೋಜನೆಗೆ ಅರ್ಹತೆ:-
ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯ ಬ್ಯಾಂಕ್ ಖಾತೆ ತೆರೆದಿರುವ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುವುದು ಯಾವುದೇ ಬ್ಯಾಂಕ್ ಆಗಿರಬಹುದು ಹಳ್ಳಿ ಅಥವಾ ನಗರ ಪ್ರದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಈ ಹಣ ಜಮೆ ಆಗಲಿದೆ ಕಡ್ಡಾಯವಾಗಿ ಜನ್ ಧನ್ ಖಾತೆ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.
ಅಗತ್ಯ ದಾಖಲೆಗಳು :-
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ
- ಫೋಟೋ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ :-
ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು
ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು
ಬಂದಿರುವಂತ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ
Pradhan Mantri Jan-Dhan Yojana
ತೀರ್ಮಾನ :-
ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಯನ್ನು ತೆರೆಯಲಾಗಿತ್ತು, ಈ ಖಾತೆಗೆ ಯಾವುದೇ ಹಣವನ್ನು ಸಂದಾಯ ಮಾಡಬೇಕಾಗಿರಲಿಲ್ಲ ಪ್ರಸ್ತುತ ಈ ಬ್ಯಾಂಕ್ ಖಾತೆಗಳಿಗೆ 15000 ಹಣವನ್ನ ಸಂದಾಯ ಮಾಡುವುದಾಗಿ ಪ್ರಧಾನಮಂತ್ರಿಯವರು ಹೇಳಿದ್ದಾರೆ ಅನ್ನುವಂತಹ ಮಾಹಿತಿ ಸತ್ಯಕ್ಕೆ ದೂರವಾಗಿದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಯಾವುದೇ ಮಧ್ಯವರ್ತಿಗಳಿಗೆ ಹಣವನ್ನು ಕೊಟ್ಟು ನಷ್ಟ ಅನುಭವಿಸಬೇಡಿ ಎಚ್ಚರದಿಂದಿರಿ.
