Karnataka Gramin Bank Recruitment : ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಯಲ್ಲಿ ಸೂಚನೆಯನ್ನು ಹೊರಡಿಸಲಾಗಿದೆ ಅರ್ಹತೆ ವೇತನ ಶ್ರೇಣಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಸಂಸ್ಥೆಯ ಹೆಸರು :-
ಕರ್ನಾಟಕ ಗ್ರಾಮೀಣ ಬ್ಯಾಂಕ್
ಹುದ್ದೆ ಹೆಸರು :-
ಈ ಕೆಳಗಿನ ವಿವಿಧ ಬಗೆಗಳಿಗೆ ಈ ನೇಮಕಾತಿ ನಡೆಯುತ್ತಿದೆ
ಕಚೇರಿ ಸಹಾಯಕ
ಅಧಿಕಾರಿ ಸ್ಕೇಲ್-I
ಅಧಿಕಾರಿ ಸ್ಕೇಲ್-II
ಒಟ್ಟು ಹುದ್ದೆಗಳು :-
ವಿವಿಧ ಹುದ್ದೆಗಳ ಸಂಖ್ಯೆ: 1425 ಹುದ್ದೆಗಳಿಗೆ ನೇಮಕಾತಿ ನಡಿತಾ ಇದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಈ ಕೆಳಗೆ ನೀಡಲಾಗಿದೆ.
ವಿದ್ಯಾರ್ಹತೆ:-
ಕಚೇರಿ ಸಹಾಯಕ ಹುದ್ದೆಗಳಿಗೆ ಪದವಿ ಪಡೆದ ವಿದ್ಯಾರ್ಥಿಗಳು ಅರ್ಜಿಯನ್ನು ಹಾಕಬಹುದು ಹಾಗೆ ಇನ್ನಿತರ ಹುದ್ದೆಗಳಿಗೆ ಪದವಿ ಜೊತೆಗೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಹರು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಅಧಿಸೂಚನೆಯ ಲಿಂಕ್ ಕೊಡಲಾಗಿದೆ.
ವಯೋಮಿತಿ :-
ಹುದ್ದೆವಾರು ವಯೋಮಿತಿಯನ್ನ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಈ ಹುದ್ದೆಗಳಿಗೆ ವಯೋಮಿತಿಯನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
- ಕಚೇರಿ ಸಹಾಯಕ: 18 – 28 ವರ್ಷಗಳು
- ಅಧಿಕಾರಿ ಸ್ಕೇಲ್-I: 18 – 30 ವರ್ಷಗಳು
- ಅಧಿಕಾರಿ ಸ್ಕೇಲ್-II: 21 – 32 ವರ್ಷಗಳು
ವಯೋಮಿತಿ ಸಡಿಲಿಕೆ :-
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
ವೇತನ ಶ್ರೇಣಿ :-
ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-
- ಪಾಸ್ಪೋರ್ಟ್ ಸೈಜ್ ಫೋಟೋ
- ತಂಬ್ ಇಂಪ್ರೆಶನ್
- ವಿದ್ಯಾರ್ಹತೆ ಪ್ರಮಾಣ ಪತ್ರ
- ಕ್ಯಾಸ್ಟ್ ಸರ್ಟಿಫಿಕೇಟ್ ಹಾಗೂ ಇತರೆ ಸಂಬಂಧ ಪಟ್ಟ ದಾಖಲೆಗಳು
ಅರ್ಜಿ ಶುಲ್ಕ :-
SC/ST/PwBD/ESM/DESM ಅಭ್ಯರ್ಥಿಗಳು: ₹ 175/-
ಸಾಮಾನ್ಯ / OBC / EWS ಅಭ್ಯರ್ಥಿಗಳು: ₹ 850/-
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕ 21-09-2025.
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :–
- ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ :-
ಪೂರ್ವಭಾವಿ ಪರೀಕ್ಷೆ
ಮುಖ್ಯ ಪರೀಕ್ಷೆ
ಸಂದರ್ಶನ
ದಾಖಲೆ ಪರಿಶೀಲನೆ
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಜಾಯಿನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಸಂಕ್ಷಿಪ್ತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ
- UPSC ನೇಮಕಾತಿ 2025
- ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆಯಲ್ಲಿ2025
- AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ
- ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!