ನಮಸ್ಕಾರ ಸ್ನೇಹಿತರೆ, ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಒಟ್ಟು 500 ಗ್ರಾಮ ಲೆಕ್ಕೀಕ ಹುದ್ದೆಗಳು ಹಾಗೂ ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

- ನೇಮಕಾತಿ ಸಂಸ್ಥೆ : ಕರ್ನಾಟಕ ಕಂದಾಯ ಇಲಾಖೆ
- ಹುದ್ದೆಯ ಹೆಸರು :ಗ್ರಾಮ ಲೆಕ್ಕಿಗ, ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ), ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ)
- ಒಟ್ಟು ಹುದ್ದೆಗಳು : 500
- ಉದ್ಯೋಗ ಸ್ಥಳ : ಕರ್ನಾಟಕ
- ಸಂಬಳ: ತಿಂಗಳಿಗೆ : ರೂ.34100-83700/-
Telegram channel whatsapp channel
ಹುದ್ದೆಯ ವಿವರ
- ಗ್ರಾಮ ಲೆಕ್ಕಿಗರು
- ಪ್ರಥಮ ದರ್ಜೆ ಸಹಾಯಕ (FDA), ದ್ವಿತೀಯ ದರ್ಜೆ ಸಹಾಯಕ (SDA)
ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ, ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಸಹಾಯಕ, ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಇದಾಗಿದ್ದು ಕರ್ನಾಟಕದ ಯಾವುದೇ ಸ್ಥಳದಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗಿದೆ. 500 ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದ್ದು ಕನಿಷ್ಠ 18 ವರ್ಷ ಗರಿಷ್ಠ 38 ವರ್ಷದೊಳಗಿನ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ
- ಅಧಿಕೃತ ಅಧಿಸೂಚನೆಯ ಪ್ರಕಾರ
- ಪಾವತಿ ವಿಧಾನ: ಆನ್‌ಲೈನ್
ಕೇಂದ್ರ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಖಾಸಗಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಕಲಾಂಗತ್ವ ಪ್ರಮಾಣ ಪತ್ರ
- ಐಡಿ ಪ್ರೂಫ್
- ಪಾಸ್ಪೋರ್ಟ್ ಫೋಟೋ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ವಯೋಮಿತಿ ವಿವರ
ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ವಿದ್ಯಾರ್ಹತೆ
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ , ಬಿ.ಕಾಂ. ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ಕ್ರಮ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವಂತಹ ಎಲ್ಲ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ತಪ್ಪಿಲ್ಲದೆ ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಪ್ರತಿಯನ್ನು ಪ್ರಿಂಟ್ ಔಟ್ ತೆಗ್ದಿಟ್ಟುಕೊಳ್ಳಿ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -ಶೀಘ್ರದಲ್ಲೇ
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ:- ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ :- kandaya.karnataka.gov.in
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು :- ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಮೊದಲ ಬಾರಿಗೆ 500 ಹುದ್ದೆಗಳಿಗೆ ನೇಮಕಾತಿ ಅದಿಸೂಚನೆ ನಡೆಯುತ್ತಿದೆ ಇಲ್ಲಿ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು 18 ವರ್ಷದಿಂದ ಗರಿಷ್ಠ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ವಯೋಮಿತಿ ಸಡಿಲಿಕೆ ಸಹ ಇದೆ, ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರೀಕ್ಷಿಸಬಹುದು..
ಪ್ರಮುಖ ಲಿಂಕ್‌ಗಳು:
| ಟೆಲಿಗ್ರಾಮ್ ಚಾನೆಲ್ | Click Here |
|---|---|
| ವಾಟ್ಸಾಪ್ ಚಾನೆಲ್ | Click Here |
| ಪ್ರಮುಖ ಹುದ್ದೆಗಳ ಮಾಹಿತಿ | Click Here |
