KSP ನೇಮಕಾತಿ 4656 ಪೊಲೀಸ್ ಕಾನ್ಸ್‌ಟೇಬಲ್, ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.. PCSI

KSP Recruitment

KSP Recruitment : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಪೊಲೀಸ್ ಕಾನ್ಸ್ಟೇಬಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಒಟ್ಟು 4656 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನಾಗಿ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಕೆಳಗೆ ನೀಡಲಾಗಿದ್ದು ಅದನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.


ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ

ಪೊಲೀಸ್ ಕಾನ್ಸ್ಟೇಬಲ್ ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಒಟ್ಟು 4656 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಈ ಹುದ್ದೆಗಳ ಬಗ್ಗೆ ಈ ಕಳಕೆ ಎಲ್ಲಾ ರೀತಿಯ ಮಾಹಿತಿಯನ್ನು ನೀಡಲಾಗಿದ್ದು ಅಭ್ಯರ್ಥಿಗಳು ಓದಿಕೊಳ್ಳಬಹುದು.

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪಿಯುಸಿ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಅಧಿಕೃತ ನೋಟಿಫಿಕೇಶನ್ ಲಿಂಕನ್ನು ನೀಡಲಾಗಿದ್ದು ಅದನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಸಂಪೂರ್ಣವಾದ ಮಾಹಿತಿಯನ್ನು ಓದಿಕೊಳ್ಳಬಹುದು.

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 32 ವರ್ಷಗಳ ನಿಗದಿಪಡಿಸಲಾಗಿದ್ದು ಈ ಹುದ್ದೆಗಳಿಗೆ ವಯೋಮಿತಿ ಸಡಲಿಕೆ ಸಹ ಅನ್ವಯಿಸಲಿದೆ.

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ವಯೋಮಿತಿ ಸಡಿಲಿಕೆ ಬಗ್ಗೆ ತಿಳಿದುಕೊಳ್ಳಬಹುದಾಗಿದೆ.

  • 10ನೇ ತರಗತಿ ಅಂಕಪಟ್ಟಿ
  • ಪಿಯುಸಿ ಅಂಕಪಟ್ಟಿ
  • ಪದವಿ ಅಂಕಪಟ್ಟಿ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಆಧಾರ್ ಕಾರ್ಡ್
  • ಸಿಗ್ನೇಚರ್
  • ತಂ ಇಂಪ್ರೆಶನ್ ಹೀಗೆ ಸಂಬಂಧ ಪಟ್ಟ ದಾಖಲೆಗಳು

ಅರ್ಜಿ ಶುಲ್ಕದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಬಹುದು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕ :- ಶಿಗರದಲ್ಲೇ ಪ್ರಕಟಿಸಲಾಗುವುದು

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
  • Written Test (ಲಿಖಿತ ಪರೀಕ್ಷೆ)
  • Interview (ಸಂದರ್ಶನ)
  • Document Verification (ದಾಖಲೆ ಪರಿಶೀಲನೆ)

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟ ಮಾಡಿದ್ದು ಈ ಹುದ್ದೆಗಳಿಗೆ ಮುಂದಿನ ದಿನಗಳಲ್ಲಿ ಶೀಘ್ರದಲ್ಲೇ ನೇಮಕಾತಿಯನ್ನು ನಡೆಸಲು ಮುಂದಾಗಿದೆ ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮುಂದಿನ ದಿನಗಳಲ್ಲಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು


ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *