ಕಾರ್ಮಿಕ ಕಾರ್ಡ್ ಇದ್ರೆ ಉಚಿತ ಟೂಲ್ ಕಿಟ್! ಸರ್ಕಾರದಿಂದ ಘೋಷಣೆ..Kit01

Labor Card Kit

ಲೇಬರ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಇಪ್ಪತ್ತು ಸಾವಿರ ಬೆಲೆ ಬಾಳುವ ಕಿಟ್ ಗಳನ್ನು ವಿತರಿಸಲಾಗುತ್ತಿದೆ ನಿಮ್ಮ ಹತ್ತಿರ ಲೇಬರ್ ಕಾರ್ಡ್ ಇದ್ದರೆ ಈ ಒಂದು ಯೋಜನೆಗೆ ಅರ್ಹರಾಗುತ್ತೀರಾ ಹಾಗಾದರೆ ಈ ಯೋಜನೆ ಯಾವುದು, ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಯಾವುದು? ಈ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಈ ಲೇಖನವನ್ನ ಪೂರ್ತಿಯಾಗಿ ಓದಿಕೊಂಡು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಲೇಬರ್ ಕಾರ್ಡ್ ಎಂದರೆ?

ಭಾರತದಲ್ಲಿ ಅಸಂಗಡಿತ ವಲಯದ ಕಾರ್ಮಿಕರಿಗೆ ಸರ್ಕಾರ ನೀಡುವ ಒಂದು ಗುರುತಿನ ಚೀಟಿ ಇದಾಗಿದ್ದು ಇದು ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳು ಮತ್ತು ಕಲ್ಯಾಣ ಯೋಜನೆಗಳನ್ನು ಪಡೆಯಲು ಸಹಾಯ ಮಾಡುತ್ತದೆ ಕರ್ನಾಟಕದಲ್ಲಿ ಇದನ್ನ ನಿರ್ಮಾಣ ವಲಯದ ಕಾರ್ಮಿಕರಿಗಾಗಿ ನೀಡಲಾಗುತ್ತದೆ ಮತ್ತು ಇದರಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಒದಗಿಸುವ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಈ ಒಂದು ಕಾರ್ಡ್ ಮೂಲಕ ಪ್ರಸ್ತುತ ಕಿಟ್ ಗಳನ್ನೂ ವಿತರಿಸಲಾಗುತ್ತಿದೆ .

ಯೋಜನೆಯ ಉದ್ದೇಶ ವಿವರ

ಕಟ್ಟಡ ಕಾರ್ಮಿಕರಿಗೆ ಈ ಒಂದು ಯೋಜನೆಯನ್ನು ಜಾರಿಗೆ ತಂದಿರುವುದು ಕಟ್ಟಡ ಕಾರ್ಮಿಕರ ಕೆಲಸವನ್ನ ಮಾಡಲು ಬೇಕಾಗಿರುವಂತಹ ಮೆಟೀರಿಯಲ್ಸ್ ಅಂದರೆ ಆ ವಸ್ತುಗಳನ್ನ ಉಚಿತವಾಗಿ ಸರ್ಕಾರದಿಂದ ಕೊಡುವ ಮೂಲಕ ಆರ್ಥಿಕವಾಗಿ ಅವರು ಕೂಡ ಸದೃಢರಾಗಿ ಮುಂದಿನ ದಿನಗಳಲ್ಲಿ ಈ ಎಲ್ಲಾ ವಸ್ತುಗಳನ್ನ ಬಳಸಿಕೊಂಡು ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಕಟ್ಟಡ ಕಾರ್ಮಿಕರು ಬೆಳೆದು ಆರ್ಥಿಕವಾಗಿ ಅವರು ಕೂಡ ಸಮಾಜದಲ್ಲಿ ಮುಂದೆ ಬಂದು ಒಂದು ಉತ್ತಮ ಜೀವನವನ್ನು ನಡೆಸುವ ಉದ್ದೇಶವನ್ನ ಈ ಯೋಜನೆ ಹೊಂದಿದೆ.

ಈ ಯೋಜನೆಯ ಅರ್ಹತೆ

ಈ ಯೋಜನೆಗೆ ವಿವಿಧ ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗಾದರೆ ಯಾವೆಲ್ಲ ಅರ್ಹತೆಯನ್ನು ಹೊಂದಿರಬೇಕು ಅನ್ನುವುದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಭಾರತೀಯ ನಾಗರಿಕನಾಗಿದ್ದು ಕಟ್ಟಡ ಕಾರ್ಮಿಕರ ಕಾರ್ಡನ್ನು ಹೊಂದಿರುವಂತಹ ಅಭ್ಯಾಸಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು

ಈ ಕೆಳಗಿನ ವಿವಿಧ ದಾಖಲೆಗಳನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹತೆಯನ್ನು ಹೊಂದಿರುತ್ತೀರ ಹಾಗಾದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿವಿಧ ದಾಖಲೆಗಳು ಯಾವುವು ಅನ್ನುವುದರ ಬಗ್ಗೆ ಈ ಕೆಳಗೆ ವಿವರವನ್ನು ನೀಡಲಾಗಿದೆ ನಿಮ್ಮ ಹತ್ತಿರ ಈ ಎಲ್ಲಾ ದಾಖಲೆಗಳು ಇದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಕಟ್ಟಡ ಕಾರ್ಮಿಕರ ಕಾರ್ಡ್ ಹೊಂದಿರಬೇಕು
  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಪಾನ್ ಕಾರ್ಡ್
  • ವೋಟರ್ ಐಡಿ
  • ಫೋಟೋ
  • ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ
  • ಗ್ರಾಮ ಪಂಚಾಯಿತಿ ವತಿಯಿಂದ ನೀಡುವ ಪ್ರಮಾಣ ಪತ್ರ ಹಾಗೂ ಇನ್ನಿತರ ಸಂಬಂಧ ಪಟ್ಟ ದಾಖಲೆಗಳನ್ನು ಸಲ್ಲಿಸಬೇಕು

ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಕಟ್ಟಡ ಕಾರ್ಮಿಕರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ಹೊಂದಿರುವಂತಹ ಕಟ್ಟಡ ಕಾರ್ಮಿಕರು ಈ ಒಂದು ಯೋಜನೆಗೆ ಅರ್ಹರು .

ಒಂದು ವೇಳೆ ಈ ಎಲ್ಲಾ ದಾಖಲೆಗಳು ನಿಮ್ಮ ಬಳಿ ಇಲ್ಲ ಎಂದಾದರೆ ಎಲ್ಲಾ ದಾಖಲಾತಿಯನ್ನು ಅಧಿಕಾರಿಗಳು ಪರಿಶೀಲಿಸಿದ ನಂತರ ನಿಮ್ಮ ದಾಖಲೆಗಳು ಸರಿಯಾಗಿಲ್ಲದಿದ್ದಲ್ಲಿ ಅದನ್ನ ತಿರಸ್ಕರಿಸಲಾಗುತ್ತದೆ.

ಹಾಗಾಗಿ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


Leave a Reply

Your email address will not be published. Required fields are marked *