ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025| LBO Recruitment In Kannada 2025

ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025| LBO Recruitment In Kannada 2025

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗ ಪ್ರಿಯರಿಗೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

LBO Recruitment In Kannada 2025

LBO Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .

ಸಂಸ್ಥೆಯ ಹೆಸರು :

  • ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO)

ಹುದ್ದೆಯ ಹೆಸರು :-

  • ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನಲ್ಲಿನ ಹುದ್ದೆಗಳಿಗೆ ಅರ್ಜಿ ಅಹ್ವಾನ.

ಒಟ್ಟು ಹುದ್ದೆ:-

ಒಟ್ಟು400 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ವಿದ್ಯಾರ್ಹತೆ :-

  • ನೋಡಿ ಸ್ನೇಹಿತರೆ ಈ ಒಂದು ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಯಾವುದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನಪೂರ್ಣಗೊಳಿಸಿರಬೇಕು.

ವಯೋಮಿತಿ :-

  • ಕನಿಷ್ಠ ವಯಸ್ಸಿನ ಮಿತಿ 20 ವರ್ಷ
  • ವಯೋಮಿತಿ ನೋಡೋದಾದ್ರೆ ಗರಿಷ್ಠ 30 ವರ್ಷ.

ವಯೋಮಿತಿ ಸಡಿಲಿಕೆ :-

  • ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ : –LBO Recruitment In Kannada 2025

  • ರೂ 85920 /-ರ ವರೆಗೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ವೇತನ ನೀಡಲಾಗುತ್ತೆ
  • DA ,HRA ,CCA ಇನ್ನಿತರ ಭತ್ಯವನ್ನ ವೇತನದ ಜೊತೆಗೆ ನೀಡಲಾಗುತ್ತೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಸಲು ಕೊನೆಯ :31/ 05 / 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- LBO Recruitment In Kannada 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *