Marriage Scheme 50000 Scheme In Karnataka : ಪ್ರೀತಿಸಿ ಮದುವೆಯಾದ ದಂಪತಿಗಳಿಗೆ ಕರ್ನಾಟಕ ಸರ್ಕಾರದಿಂದ 50,000 ಹಣವನ್ನು ಸಹಾಯಧನವಾಗಿ ಕೊಡುತ್ತಿದ್ದಾರೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನ ಈ ಕೆಳಗೆ ನೀಡಲಾಗಿದ್ದು ನೀವು ಸಹ ಪ್ರೀತಿಸಿ ಮದುವೆಯಾಗಿದ್ದರೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 50,000 ಹಣವನ್ನು ಪಡೆದುಕೊಳ್ಳಬಹುದು ಹಾಗೂ ಈಗಾಗಲೇ ಮದುವೆಯಾದವರಿಗೂ ಸಹ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯ ಉದ್ದೇಶ :
ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ನವ ವಧು ವರರಿಗೆ ಆರ್ಥಿಕ ಸಹಾಯಧನವನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಈ ಒಂದು ಯೋಜನೆಯನ್ನು ಜಾರಿಗೆ ತಂದು ಮದುವೆಯ ಸಮಯದಲ್ಲಿ ಆದ ಖರ್ಚು ವೆಚ್ಚಗಳಿಗೆ ಹಣವನ್ನ ಸದುಪಯೋಗ ಪಡಿಸಿಕೊಳ್ಳಲಿ ಎಂದು ಅವರಿಗೆ ಇಂತಹ ಯೋಜನೆಯನ್ನು ಜಾರಿಗೆ ತರಲಾಗಿದೆ ಇದು ವಧು ವರರಿಗೆ ಸ್ವಲ್ಪ ಮಟ್ಟಿಗಾದರೂ ಆರ್ಥಿಕ ಸಂಕಷ್ಟದಿಂದ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತದೆ ಹಾಗಾಗಿ ಇದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆಗೆ ಅರ್ಹತೆ:
- ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬದ ನವ ವಧುವರರಾಗಿರಬೇಕು
- ಹೊಸದಾಗಿ ಮದುವೆ ಆಗಿರಬೇಕು
- ಈಗಾಗಲೇ ಮದುವೆಯಾದ ಆಗಿ ಆರು ತಿಂಗಳ ಒಳಗೆ ಆಗಿರುವಂತವರು ಅರ್ಜಿಯನ್ನು ಸಲ್ಲಿಸಬಹುದು ಮದುವೆಯಾದ ರಿಜಿಸ್ಟರ್ ಸರ್ಟಿಫಿಕೇಟ್ ಹೊಂದಿರಬೇಕು.
- ಇಬ್ಬರೂ ಪತಿ ಪತಿ ಎಸ್ ಟಿ ವರ್ಗಕ್ಕೆ ಸೇರಿದ್ದು ಕರ್ನಾಟಕದ ನಿವಾಸಿಗಳಾಗಿರಬೇಕು
- ಕುಟುಂಬದ ವಾರ್ಷಿಕ ಆದಾಯ 2 ಲಕ್ಷದ ಒಳಗಿರಬೇಕು
- ಮದುವೆಯಾದ ನಂತರ ಒಂದು ವರ್ಷ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ
ಸಹಾಯಧನ ನಿಯಮ:
ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮದುವೆಯಾದ ನವ ದಂಪತಿಗಳಿಗೆ 50,000 ಪ್ರೋತ್ಸಾಹ ಧನವನ್ನ ನೀಡಲಾಗುತ್ತದೆ ಇದು ಸರಳ ವಿವಾಹವನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ.
ಬೇಕಾಗುವ ಅಧಿಕೃತ ದಾಖಲೆಗಳು:
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ರೇಷನ್ ಕಾರ್ಡ್
- ಫೋಟೋ
- ಐಡಿ ಕಾರ್ಡ್
- ರಿಜಿಸ್ಟರ್ ಸರ್ಟಿಫಿಕೇಟ್
- ಬ್ಯಾಂಕ್ ಪಾಸ್ ಬುಕ್
ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಆನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಮದುವೆಯಾದ ನಂತರ ಸಂಬಂಧಿಸಿದ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅದಕ್ಕಿಂತ ಮೊದಲು ಅಲ್ಲಿ ಕೊಟ್ಟಿರುವಂತಹ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಯನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಹರಿದ್ದರೆ ಮಾತ್ರ ಈ ಒಂದು ಅರ್ಜಿಯನ್ನು ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ನಂತರ ಅಧಿಕಾರಿಗಳು ನಿಮ್ಮ ಎಲ್ಲಾ ದಾಖಲೆಗಳನ್ನು ಪರೀಕ್ಷಿಸಿ ನೀವು ಆ ಎಲ್ಲಾ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿದ್ದರೆ ನಿಮ್ಮ ಅರ್ಜಿಯನ್ನು ಅಂಗೀಕರಿಸಿ ಈ ಒಂದು ಯೋಜನೆಯಿಂದ ನಿಮ್ಮ ಅಕೌಂಟಿಗೆ ನೇರವಾಗಿ ಹಣವನ್ನು ಸಂದಾಯ ಮಾಡುತ್ತಾರೆ.
ಇಲ್ಲಿ ಅರ್ಜಿ ಸಲ್ಲಿಸಿ:
ಈ ಕೆಳಗೆ ಕೊಟ್ಟಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ :
ಈ ಮೇಲೆ ತಿಳಿಸಿರುವ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸುವುದಿಲ್ಲ ಇಲ್ಲಿ ಕೊಟ್ಟಿರುವ ಮಾಹಿತಿ ಪ್ರಕಾರ ನೀವು ಆ ವರ್ಗಕ್ಕೆ ಸೇರಿದವರಾಗಿದ್ದರೆ ಮಾತ್ರ ಈ ಒಂದು ಯೋಜನೆಗೆ ಅರ್ಹತೆಯನ್ನು ಪಡೆಯುತ್ತೀರಾ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ.