ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗ ಪ್ರಿಯರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI ) ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
NHAI Recruitment In Kannada 2025

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಕೆಳಗೆ ಕೊಡಲಾದ ವಿಳಾಸಕ್ಕೆ ನಿಮ್ಮ ಎಲ್ಲ ದಾಖಲೆಗಳನ್ನ ಕಳುಹಿಸಬೇಕಿಹುತ್ತದೆ .
ಸಂಸ್ಥೆಯ ಹೆಸರು :–
- ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( NHAI )
ಹುದ್ದೆಯ ಹೆಸರು :-
- ಉಪವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಅಹ್ವಾನ.
ಒಟ್ಟು ಹುದ್ದೆ:-
ಒಟ್ಟು 60 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ವಿದ್ಯಾರ್ಹತೆ :-
- ನೋಡಿ ಸ್ನೇಹಿತರೆ ಈ ಒಂದು ಹುದ್ದೆಗೆ ವಿದ್ಯಾರ್ಹತೆ ನೋಡೋದಾದ್ರೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಪೂರ್ಣಗೊಳಿಸಿರಬೇಕು.
ವಯೋಮಿತಿ :-
ವಯೋಮಿತಿ ನೋಡೋದಾದ್ರೆ ಗರಿಷ್ಠ 30 ವರ್ಷ.
ವಯೋಮಿತಿ ಸಡಿಲಿಕೆ :-
- ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( NHAI ) ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ : –NHAI Recruitment In Kannada 2025
- ರೂ 56100 – 177500ರ ವರೆಗೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ವೇತನ ನೀಡಲಾಗುತ್ತೆ
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ : 10 / 05 / 2025
- ಅರ್ಜಿ ಸಲ್ಲಿಸಲು ಕೊನೆಯ : 09 / 06 / 2025 ಮುಕ್ತಾಯ ಗೊಳ್ಳುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :
- ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
- ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
- ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
- ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ಭವಿಷ್ಯದ ಉಲೇಖಕಾಗಿ ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- NHAI Recruitment In Kannada 2025
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ಭಾರತೀಯ ಸೇನಾ ನೇಮಕಾತಿ 2025
- ಕೊಪ್ಪಳ ಮತ್ತುದಾವಣಗೆರೆಯಲ್ಲಿಅತಿಥಿ ಶಿಕ್ಷಕ ಹುದ್ದೆಗೆ ನೇಮಕಾತಿ 2025
- ಸ್ಟೇಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ 212 ಹುದ್ದೆಗಳ ನೇಮಕಾತಿ
- UIDAI Recruitment In Kannada 2025
- ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025
- SBI ಬೃಹತ್ ನೇಮಕಾತಿ 2025
- ಕಾನ್ಸ್ಟೇಬಲ್ ಹುದ್ದೆ ನೇಮಕಾತಿ 12th ಪಾಸ್ 2025
- ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿ 2025
- ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆನೇಮಕಾತಿ 2025
- ಶಿಕ್ಷಣ ಕ್ಷೇತ್ರದಲ್ಲಿ ಬೃಹತ್ ನೇಮಕಾತಿ 2025
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥಯಲ್ಲಿ ನೇಮಕಾತಿ 2025
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2025