ಏವಿಯೇಷನ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ನೇಮಕಾತಿ 2025 | NIA Recruitment In Kannada 2025

ಏವಿಯೇಷನ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ನೇಮಕಾತಿ 2025 | NIA Recruitment In Kannada 2025

NIA Recruitment In Kannada

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ NIA ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಿ .

NIA Recruitment In Kannada

ಸಂಸ್ಥೆಯ ಹೆಸರು :

  • ಏವಿಯೇಷನ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ನೇಮಕಾತಿ

ಹುದ್ದೆಯ ಹೆಸರು :-

  • ಭಾರತೀಯ ಕೇಂದ್ರ ಸರ್ಕಾರ ವಿಮಾನಯಾನ ಸೇವೆಯಲ್ಲಿ ಗ್ರಾಹಕ ಸೇವೆಗಳ ಸಂಘ ಹುದ್ದೆಗೆ. ಅಧಿಸೂಚನೆಯನ್ನ ಹೊರಡಿಸಿದೆ

ಒಟ್ಟು ಹುದ್ದೆ :-

  • ಒಟ್ಟು 4786 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ.

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ 12 ನೇ ತರಗತಿ ಪೂರ್ಣಗೊಳಿಸಿರಬೇಕು.

ಹುದ್ದೆಯ ಸ್ಥಳ :-

  • ಹುದ್ದೆಗಳಿಗೆ ಆಯ್ಕೆಯಾದ ಭಾರತದ ವಿವಿಧ ಕಡೆ ಹಾಗು ಕರ್ನಾಟಕದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅದಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ವಯೋಮಿತಿ :-

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗು ಗರಿಷ್ಠ 27 ವರ್ಷ ವಯೋಮಿತಿ ಹೊಂದಿರಬೇಕು.
NIA Recruitment In Kannada

ಅರ್ಜಿ ಶುಲ್ಕ :-

  • ಎಲ್ಲ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಶುಲ್ಕ ರೂ 400/- ಪಾವತಿ ಮಾಡಬೇಕಾಗುತ್ತದೆ
  • ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ

ವೇತನ : –

  • ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ಸುಮಾರು ₹ 13000 ದಿಂದ 25,000 ವರೆಗೆ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 20 / 04 / 2025
  • ಅರ್ಜಿ ಸಲ್ಲಿಸಲು ಕೊನೆಯ : 30 / 05 / 2025 ಮುಕ್ತಾಯ ಗೊಳ್ಳುತ್ತದೆ.

ಆಯ್ಕೆ ಪ್ರಕ್ರಿಯೆ :-

  • ಲಿಖಿತ ಪರೀಕ್ಷೆ ಮತ್ತು ಕಂಪ್ಯೂಟರ್ ಪರೀಕ್ಷೆಯ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ಪ್ರಮುಖ ಘಟ್ಟಗಳು :

  • ಆಸಕ್ತ ಹೊಂದಿದ ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳ ಬಹುದು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇಲೆ ಕೆಳಗೆ ಕೊಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಪೆಗ್ ಓಪನ್ ಆದಮೇಲೆ ರಿಜಿಸ್ಟರ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ
  • ಅಲ್ಲಿ ಕೇಳಲಾದ ನಿಮ್ಮ ಆಧಾರ್ ಕಾರ್ಡ್ ಮತ್ತು 10 th ,puc ಮಾರ್ಕ್ಸ್ ಕಾರ್ಡ್ ವಿವರ ,ಆಧಾರ್ ಕಾರ್ಡ್ ಲಿಂಕ್ ಆಗಿರುವ ಫೋನ್ ನಂಬರ್ ಎಲ್ಲವನ್ನ ರಿಜಿಸ್ಟರ್ ಮಾಡಿಕೊಳ್ಳಿ.
  • ಜಾತಿ ಪ್ರಮಾಣ ಪತ್ರ , ಕಂಪ್ಯೂಟರ್ ಪರೀಕ್ಷೆಯ ಪ್ರಮಾಣ ಪತ್ರ , ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ , ಶೈಕ್ಷಣಿಕ ಪ್ರಮಾಣ ಪತ್ರ ಗಳನ್ನೂ ದಾಖಲೆಗಳನ್ನಾಗಿ ಕೊಟ್ಟು ಆನ್ಲೈನ್ ಅರ್ಜಿ ಹಾಕಬೇಕಾಗುತ್ತದೆ.
  • ಅರ್ಜಿ ಶುಲ್ಕ ಆನ್ಲೈನ್ ಮೂಲಕ ಪಾವತಿ ಮಾಡಿ
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆ pdf ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
NIA Recruitment In Kannada

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *