ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025 | NIACL Recruitment 2025 In Kannada 500 Post

ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025 | NIACL Recruitment 2025 In Kannada 500 Post

ಉದ್ಯೋಗ ಹುಡುಕ್ತಿರೋರಿಗೆ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025 (NIACL) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.

NIACL Recruitment 2025 In Kannada 500 Post

NIACL Recruitment 2025 In Kannada 500 Post

ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಸಂಸ್ಥೆಯ ಹೆಸರು :

  • ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ (NIACL)

ಹುದ್ದೆ ಹೆಸರು :-

  • NIACL ಅಪ್ರೆಂಟಿಸ್ ಗಳ ಹುದ್ದೆ ಇನ್ನಷ್ಟು ಆನ್ಲೈನ್ ಅರ್ಜಿ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.

ಒಟ್ಟು ಹುದ್ದೆಗಳು :-

  • ಒಟ್ಟು 500 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ಹುದ್ದೆಗಳ ವಿವರ :-

  • ಒಟ್ಟು ಹುದ್ದೆಗಳ ವಿವರ ನೋಡಲು ಅಧಿಕೃತ ಅಧಿಸೂಚನೆಗೆ ಭೇಟಿನೀಡಿ.

ವೇತನ :- NIACL Recruitment 2025 In Kannada 500 Post

ವೇತನ ನೋಡೊದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 9,000/- ವರೆಗೆ ನೀಡಲಾಗುತ್ತೆ.

ವಿದ್ಯಾರ್ಹತೆ :-

  • ಯಾವುದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನ ಪೂರ್ಣಗೊಳಿಸಿರಬೇಕು.
  • ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರಾದೇಶಿಕ ಭಾಷೆಯ ಜ್ಞಾನ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹೊಂದಿರಬೇಕು.

ಅರ್ಜಿ ಶುಲ್ಕ :- NIACL Recruitment 2025 In Kannada 500 Post

  • ದೈಹಿಕ ಅಂಗವಿಕಲ ಅಭ್ಯರ್ಥಿಗಳಿಗೆ – 472/-
  • OBC/EWS/ಸಾಮಾನ್ಯ ಅಭ್ಯರ್ಥಿಗಳಿಗೆ – 944/-
  • SC/ST/ಎಲ್ಲಾ ಮಹಿಳಾ ವರ್ಗಕ್ಕೆ ಅಭ್ಯರ್ಥಿಗಳಿಗೆ – 708/-

ವಯೋಮಿತಿ :-

  • ವಯೋಮಿತಿ ನೋಡೊದರೆ ಕನಿಷ್ಠ 21 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
  • ಗರಿಷ್ಠ 30 ವರ್ಷ ವಯೋಮಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 06/ 06/ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 / 06/ 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:newindia.co.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ : NIACL Recruitment 2025 In Kannada 500 Post

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *