ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ NMDC ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.
NMDC recruitment in kannada 2025
ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

NMDC ಸಂಸ್ಥೆಯು ಭಾರತದಲ್ಲಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗವನ್ನ ಸೃಷ್ಟಿಸಿದೆ.ಅನೇಕ ವರ್ಗದ ಜನರು ಕಾರ್ಯ ನಿರ್ವಹಿಸುತ್ತಿದ್ದು ಅನೇಕ ಜನ ಸಮುದಾಯಕ್ಕೆ ಒಂದು ದೊಡ್ಡ ಕೊಡುಗೆಯಾಗಿದೆ.
ಸಂಸ್ಥೆಯ ಹೆಸರು :–
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ( NMDC )
ಹುದ್ದೆಯ ಹೆಸರು :-
NMDC ಸ್ಟೀಲ್ ವಿವಿಧ ಹುದ್ದೆಗಳಲ್ಲಿ ನೇಮಕಾತಿ

ಒಟ್ಟು ಹುದ್ದೆ :-
ಈ ಸಂಸ್ಥೆಯಲ್ಲಿ ಸುಮಾರು 934 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ
ವೇತನ :–
- ಸಿಇ -02 : ₹ 40000 /-
- ಸಿಇ -03 : ₹ 40000 /-
- ಸಿಇ -04 : ₹ 50000 /-
- ಸಿಇ -05 : ₹ 60000 /-
- ಸಿಇ -06 : ₹ 70000 /-
- ಸಿಇ -07 : ₹ 80000 /-
- ಸಿಇ -08 : ₹ 1.20.000 /-
- ಸಿಇ -09 : ₹ 1,50,000 /-
- ಸಿಇ -10 : ₹ 1,70.000 /-
ವಯೋಮಿತಿ :-
- ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ
- 50 ವರ್ಷ ವಯೋಮಿತಿಯನ್ನ ಮೀರಿರಬಾರದು.
ವಿದ್ಯಾರ್ಹತೆ :-
ವಿದ್ಯಾರ್ಹತೆ ನೋಡೋದಾದ್ರೆ ಅಭ್ಯರ್ಥಿಗಳು ಯಾವುದೇ ಪದವಿ ಅಥವಾ ಬಿ ಟೆಕ್ /ಬಿಇ ,ITI ,ಡಿಪ್ಲಾಮೋ ,ಯಾವುದೇ ಸ್ನಾತಕೋತರ ಪದವಿ CA ,MA,MBA,PGDA,ಪಿಜಿ ಡಿಪ್ಲಾಮೋ ಹುದ್ದೆಗಳ ನೇಮಕಾತಿಗೆ ಕೇಳಲಾಗುತ್ತದೆ

ಅರ್ಜಿ ಶುಲ್ಕ :-
- ಇತರರಿಗೆ ₹ 500 ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ
- ಮಾಜಿ ಸೈನಿಕರಿಗೆ ಹಾಗು ಇತರೆ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು :-
- ಅರ್ಜಿ ಪ್ರಾರಂಭದ ದಿನಾಂಕ 24 /04 /2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 08 /05 / 2025
ಅರ್ಜಿ ಸಲ್ಲಿಸುವ ವಿಧಾನ :-
ಉದ್ಯೋಗಾಂಕ್ಷಿ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗು ಹೆಚ್ಚಿನ ಮಾಹಿತಿಯನ್ನPDF ನ ಮೂಲಕ http://nmdcsteel.nmdc.co.in ತಿಳಿಯ ಹುಡಗಿದೆ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಕೆ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಭಾರತೀಯ ಪಶುಪಾಲನಾ ನಿಗಮ 2025 ( BPNL )| BPNL recruitment in kannada 2025
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ2025 ( SBI )
- ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಸಂಸ್ಥೆಯಲ್ಲಿ ಹುದ್ದೆಗಳ ನೇಮಕಾತಿ 2025
- Work From Home Job Recruitment 2025 In Kannada
- ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ 2025
- ಆಯುಷ್ ಇಲಾಖೆ ಉದ್ಯೋಗ 2025
- ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ 2025
- ಸಟ್ಲೇಜ್ ಜಲ ವಿದ್ಯುತ್ ನಿಗಮ ಸಂಸ್ಥೆನೇಮಕಾತಿ 2025
- CPCB Recruitment 2025 In Kannada 2025
- ರೈಲ್ವೆ ನೇಮಕಾತಿ ಮಂಡಳಿ 2025
- ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ
- ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳ ನೇಮಕಾತಿ 2025
- ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಲ್ಲಿ ನೇಮಕಾತಿ 2025
- ಯುಎಚ್ಎಸ್ಆರ್ ನೇಮಕಾತಿ 2025
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- BEL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ