NTPC Recruitment 2025 in Kannada | ಈಗಲೇ ಅರ್ಜಿ ಹಾಕಿ – 150 Govt Jobs!

NTPC Recruitment 2025 in Kannada | ಈಗಲೇ ಅರ್ಜಿ ಹಾಕಿ – 150 Govt Jobs!

ಉದ್ಯೋಗ ಹುಡುಕ್ತಿರೋರಿಗೆ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಸಂಸ್ಥೆಯ (NTPC) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.

NTPC Recruitment 2025 in Kannada

ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

NTPC Recruitment 2025 in Kannada

ಸಂಸ್ಥೆಯ ಹೆಸರು :

  • ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಸಂಸ್ಥೆಯ ಹೆಸರು (NTPC)

ಹುದ್ದೆ ಹೆಸರು :-

ಡೆಪ್ಯೂಟಿ ಮ್ಯಾನೇಜರ್ ಇನ್ನಷ್ಟು ಆನ್ಲೈನ್ ಅರ್ಜಿ ಹುದ್ದೆಗಳಿಗೆ ಅಧಿಸೂಚನೆ ಹೊಸದಿಸಿದೆ.

ಒಟ್ಟು ಹುದ್ದೆಗಳು :-

ಒಟ್ಟು 150 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ವೇತನ :- NTPC Recruitment 2025 in Kannada

ವೇತನ ನೋಡೊದರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 70,000/- ರಿಂದ ರೂ 2,00,000/- ನೀಡಲಾಗುತ್ತದೆ.

ವಿದ್ಯಾರ್ಹತೆ :-

  • ಡೆಪ್ಯೂಟಿ ಮ್ಯಾನೇಜರ್ ಎಲೆಕ್ಟ್ರಿಕಲ್ ಹುದ್ದೆಗೆ ಎಲೆಕ್ಟ್ರಿಕಲ್ ನಲ್ಲಿ ಬಿ.ಇ , ಬಿ .ಟೆಕ್ ಪದವಿಯನ್ನ ಪೂರ್ಣಗೊಳಿಸಿರಬೇಕು.
  • ಡೆಪ್ಯುಟಿ ಮ್ಯಾನೇಜರ್ (C&I) ಹುದ್ದೆಗೆ ಕಂಟ್ರೋಲ್ & ಇನ್‌ಸ್ಟ್ರುಮೆಂಟೇಶನ್/ಎಲೆಕ್ಟ್ರಿಕಲ್/ನಲ್ಲಿ ಬಿ.ಇ , ಬಿ .ಟೆಕ್ ಪದವಿಯನ್ನ ಪೂರ್ಣಗೊಳಿಸಿರಬೇಕು.
  • ಡೆಪ್ಯುಟಿ ಮ್ಯಾನೇಜರ್ (ಮೆಕ್ಯಾನಿಕಲ್ ) ಹುದ್ದೆಗೆ

ಅರ್ಜಿ ಶುಲ್ಕ :-

  • UR/EWS/OBC ಅಭ್ಯರ್ಥಿಗಳಿಗೆ ರೂ 300/-
  • SC/ST/PH ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಆನ್ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದಾಗಿದೆ.

ಆಯ್ಕೆ ಪ್ರಕ್ರಿಯೆ :-

ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ :-

  • ಅಭ್ಯರ್ಥಿಗೆ ವಯಸ್ಸಿನ ಮಿತಿ ಗರಿಷ್ಠ 40 ವರ್ಷ ನಿಗದಿಪಡಿಸಿದೆ
  • ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಸಂಸ್ಥೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 26 / 05 / 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 9 / 06 / 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- NTPC Recruitment 2025 in Kannada

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ https:www.ntpc.co.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- NTPC Recruitment 2025 in Kannada

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *