ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ..ಕೇಂದ್ರ ಸರ್ಕಾರವು ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ “ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆ 2025 ಅನ್ನು ಜಾರಿಗೊಳಿಸಿದೆ”
PM Yashasvi Scholarship 2025
ಈ ಒಂದು ಯೋಜನೆಯಡಿಯಲ್ಲಿ, 9ನೇ ತರಗತಿಯಿಂದ ಪದವಿ/ಸ್ನಾತಕೋತ್ತರ ವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹25,000 ರಿಂದ ₹3.72 ಲಕ್ಷ ವರೆಗಿನ ವಾರ್ಷಿಕ ವಿದ್ಯಾರ್ಥಿವೇತನ ನೀಡಲಾಗುತ್ತದೆ ಇದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿ ನೋಡಿ ….
ಈ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಹರು :-
ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಲು ಈ ಕೆಳಗೆ ಯಾವ ಸಮುದಾಯದ ವಿದ್ಯಾರ್ಥಿಗಳು ಅರ್ಹರು ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
OBC, EBC, DNT ಸಮುದಾಯದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಕುಟುಂಬದ ವಾರ್ಷಿಕ ಆದಾಯ ಎಷ್ಟಿರಬೇಕು :-
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹3.5 ಲಕ್ಷಕ್ಕಿಂತ ಕಡಿಮೆ ಇರುವಂಥ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು .
ಅರ್ಜಿಸಲ್ಲಿಸಲು ವಿದ್ಯಾರ್ಹತೆ :-
ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
9ನೇ, 10ನೇ, 11ನೇ, 12ನೇ, ಪದವಿ ಅಥವಾ ಸ್ನಾತಕೋತ್ತರದಲ್ಲಿ ಓದುತ್ತಿರಬೇಕು.
ಕನಿಷ್ಠ ಹಾಜರಾತಿ:-
ಈ ವಿದ್ಯಾರ್ಥಿವೇತವನ್ನು ಪಡೆಯುವ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಥಿಗಳು ಈ ಹಾಜರಾತಿಯನ್ನು ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿವತನವನ್ನು ಪಡೆಯಬಹುದು ಇದಕ್ಕೆ ಕನಿಷ್ಠ 75% ಹಾಜರಾತಿ ಇರಬೇಕು.
ವಿದ್ಯಾರ್ಥಿ ವೇತನದ ಮೊತ್ತ:-
9ನೇ & 10ನೇ ತರಗತಿ ಸಾಮಾನ್ಯ ವಿದ್ಯಾರ್ಥಿಗಳಿಗೆ ₹4,000 ಹಾಗೂ ಪ್ರತಿಂಬವಂತ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಹಾಗೂ 11ನೇ & 12ನೇ ತರಗತಿ ಸಾಮಾನ್ಯ ವಿದ್ಯಾರ್ಥಿಗಳಿಗೆ ₹5,000 – ₹20,000 ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹1.25 ಲಕ್ಷ ಮತ್ತು ಪದವಿ/ಸ್ನಾತಕೋತ್ತರ ಸಾಮಾನ್ಯ ವಿದ್ಯಾರ್ಥಿಗಳಿಗೆ ₹2 ಲಕ್ಷ – ₹3.72 ಲಕ್ಷ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪ್ರೋತ್ಸಹಧನವನ್ನು ನೀಡಲಾಗುತ್ತದೆ.
ಬೇಕಾಗುವ ಅಗತ್ಯ ದಾಖಲೆಗಳು :-
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಈ ಕೆಳಗಿನ ಕೆಲವು ದಾಖಲೆಯನ್ನು ಹೊಂದಿರಬೇಕು
- ಆಧಾರ್ ಕಾರ್ಡ್
- ಕುಟುಂಬದ ಆದಾಯ ಪ್ರಮಾಣಪತ್ರ
- ಜಾತಿ ಪ್ರಮಾಣಪತ್ರ
- ಪಾಸ್ಪೋರ್ಟ್ ಗಾತ್ರದ ಫೋಟೋ
- ಬ್ಯಾಂಕ್ ಖಾತೆ ವಿವರ (IFSC ಕೋಡ್ ಸಹಿತ)
- ಇಮೇಲ್ & ಮೊಬೈಲ್ ನಂಬರ್
- ಕೊನೆಯ ತರಗತಿಯ ಮಾರ್ಕ್ಶೀಟ್
- ನಿವಾಸ ಪುರಾವೆ
ಅರ್ಜಿ ಸಲ್ಲಿಸುವ ವಿಧಾನ :-
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್: yet.nta.ac.in ಗೆ ಭೇಟಿ ನೀಡಿ ನಂತರ
“Apply for Scholarship” ಆಯ್ಕೆಯನ್ನು ಆರಿಸಿ. ನಂತರ
ದಾಖಲೆಗಳನ್ನು ಅಪ್ಲೋಡ್ ಮಾಡಿ (ನೋಡಿ: ಅಗತ್ಯ ದಾಖಲೆಗಳು). ಅಪ್ಲೋಡ್ ಮಡಿದ ನಂತರ
ಫಾರ್ಮ್ ಸಲ್ಲಿಸಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :-
ಕೊನೆಯ ದಿನಾಂಕ: 31 ಆಗಸ್ಟ್ 2025
ದಾಖಲೆ ಪರಿಶೀಲನೆ: 15 ಸೆಪ್ಟೆಂಬರ್ 2025 ನಂತರ
ಹಣ ವಿತರಣೆ: DBT (ನೇರ ಬ್ಯಾಂಕ್ ಟ್ರಾನ್ಸ್ಫರ್) ಮೂಲಕ.
ಇತರೆ ಸರ್ಕಾರಿ ಪ್ರಮುಖ ಯೋಜನೆಗಳ ಮಾಹಿತಿ ನೋಡಿ :-
- ಮಾತೃ ಪೂರ್ಣ ಯೋಜನೆ ಇಲ್ಲಿದೆ ಪೂರ್ತಿ ಮಾಹಿತಿ
- ಸಬ್ಸಿಡಿ ದರದಲ್ಲಿ ಕೃಷಿ ಪೈಪ್ ವಿತರಣೆ
- ಸುಗಂಧ ಲ್ಯಾಕ್ಟಿಕ್ ಬಾಡಿ ಲೋಷನ್
- ಪಿಎಂ ಕಿಸಾನ್ ಯೋಜನೆಗೆ ₹12,000 ಸಹಾಯಧನ?
- ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ
- ಸುಕನ್ಯ ಸಮೃದ್ಧಿ ಯೋಜನೆ ಕೇಂದ್ರ ಸರ್ಕಾರಿ ಯೋಜನೆ
- ಕರ್ನಾಟಕ ರಾಜ್ಯದ ರೈತರಿಗಾಗಿ ಬೀಜದ ಭತ್ತ ಸಬ್ಸಿಡಿ ಯೋಜನೆ 2025
- ಭಾಗ್ಯಲಕ್ಷ್ಮಿ ಯೋಜನೆ ದುಡ್ಡು ಬಂದೆ ಬಿಡ್ತು …..ಇಲ್ಲಿ ನೋಡಿ
- ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ: ಮನೆಗೆ ಉಚಿತ ಸೋಲಾರ್ ಇಂದೇ ಅರ್ಜಿ ಸಲ್ಲಿಸಿ
- ಅಡಿಕೆ ತೋಟ ಸರ್ಕಾರದ ಸಬ್ಸಿಡಿ ಯೋಜನೆ: 2 ಲಕ್ಷ ಸಹಾಯಧನ
- ಸಬ್ಸಿಡಿ ದರದಲ್ಲಿ ಕೃಷಿ ಪೈಪ್ ವಿತರಣೆ