ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ 900 ಹುದ್ದೆಗೆ ನೇಮಕಾತಿ 2025 । Pruthvik Private Limited Company 2025

Pruthvik Private Limited Company 2025 । ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ 900 ಹುದ್ದೆಗೆ ನೇಮಕಾತಿ 2025

ಉದ್ಯೋಗ ಹುಡುಕ್ತಿರೋರಿಗೆ ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ.

Pruthvik Private Limited Company 2025

Pruthvik Private Limited Company 2025

ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಅಭ್ಯರ್ಥಿಗಳು ಅರ್ಜಿಯನ್ನ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು :

  • ಸಂಸ್ಥೆಯ ಹೆಸರು ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ

ಒಟ್ಟು ಹುದ್ದೆಗಳು :-

ಒಟ್ಟು 900 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ವಿದ್ಯಾರ್ಹತೆ :-

  • ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಕೆಲಸ ನಿರ್ವಹಿಡಿಸಲು ಮಾನ್ಯತೆ ಪಡೆದ ಯಾವುದ ವಿಶ್ವವಿದ್ಯಾಲಯದಿಂದ ಯಾವದೆ ಪದವಿ ಪೂರ್ಣಗೊಳಿಸಿರಬೇಕು.

ವೇತನ :-

ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ 70,000 ವೇತನ ಕೊಡಲಾಗುತ್ತೆ.

ಹುದ್ದೆಯ ಸ್ಥಳ :- Pruthvik Private Limited Company 2025

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸ ನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನ ಕೆಳಗೆ ಕೊಡಲಾದ ಅಧಿಕೃತ ಲಿಂಕ್ ಅಲ್ಲಿ ತಿಳಿದುಕೊಳ್ಳ ಬಹುದು.

ಅರ್ಜಿ ಶುಲ್ಕ :-

  • ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನೋಡೋದಾದ್ರೆ ರೂ 950/-
  • SC /ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನೋಡೋದಾದ್ರೆ ರೂ 650/-

ವಯೋಮಿತಿ :-

  • ಅಭ್ಯರ್ಥಿಗೆ ವಯಸ್ಸಿನ ಮಿತಿ ಗರಿಷ್ಠ 56 ವರ್ಷ ನಿಗದಿಪಡಿಸಿದೆ
  • ಪೃಥ್ವಿಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕಂಪನಿ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು :-

  • ಅರ್ಜಿ ಪ್ರಾರಂಭದ ದಿನಾಂಕ : 02 / 05 / 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/ 05 / 2025 ಮುಕ್ತಾಯ ಗೊಳ್ಳುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- Pruthvik Private Limited Company 2025

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ http:Pruthvik.in ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅರ್ಜಿಯನ್ನ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ಅಪ್ಲೆ ಮಾಡಲಾದ ಎಲ್ಲ ದಾಖಲೆಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- Pruthvik Private Limited Company 2025

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *