ರೈಲ್ವೆಯಲ್ಲಿ ಭರ್ಜರಿ ಹೊಸ ನೇಮಕಾತಿ 2025 । 30,307 ಖಾಲಿ ಹುದ್ದೆಗಳು RRB 307

Railway Recruitment Apply Online । ರೈಲ್ವೆಯಲ್ಲಿ ಭರ್ಜರಿ ಹೊಸ ನೇಮಕಾತಿ 2025 । 30,307 ಖಾಲಿ ಹುದ್ದೆಗಳು

ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ,,, ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳು ನಿಮಗೂ ಈ ಉದ್ಯೋಗಗಳ ಬಗ್ಗೆ ಮಾಹಿತಿ ಬೇಕು ಅಂದ್ರೆ ಈ ಕೆಳಗೆ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಈ ಮಾಹಿತಿಯನ್ನು ನಿಮ್ಮ ಫ್ರೆಂಡ್ಸ್ ಗು ಶೇರ್ ಮಾಡಿ…

Railway Recruitment Apply Online

ಸಂಸ್ಥೆಯ ಹೆಸರು :-

ಈ ಕೆಳಗೆ ಸಂಸ್ಥೆಯ ಹೆಸರನ್ನು ನೀಡಲಾಗಿದ್ದು ನೀವು ಸಂಸ್ಥೆಯ ಬಗ್ಗೆ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಸಲ್ಲಿಸಬಹುದು ಭಾರತೀಯ ರೈಲ್ವೆ ಇಲಾಖೆ

ಹುದ್ದೆ ಹೆಸರು :-

ಈ ಕೆಳಗಿನ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಇದೀಗ ನೇಮಕಾತಿಯನ್ನು ನಡೀಸುತ್ತಿದ್ದಾರೆ

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ ಸಂಬಳ (ಮಾಸಿಕ)
ಮುಖ್ಯ ವಾಣಿಜ್ಯ/ಟಿಕೆಟ್ ಮೇಲ್ವಿಚಾರಕ
ಸ್ಟೇಷನ್ ಮಾಸ್ಟರ್
ಸರಕು ರೈಲು ವ್ಯವಸ್ಥಾಪಕ
ಜೂನಿಯರ್ ಅಕೌಂಟ್ ಅಸಿಸ್ಟೆಂಟ್ & ಟೈಪಿಸ್ಟ್
ಹಿರಿಯ ಗುಮಾಸ್ತ/ಬೆರಳಚ್ಚುಗಾರ

ಈ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ

ಒಟ್ಟು ಹುದ್ದೆಗಳು :-

ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.

ಒಟ್ಟು ಹುದ್ದೆಗಳು: 30,307

ವಿದ್ಯಾರ್ಹತೆ :-

ಈ ಕೆಳಗಿನ ವಿದ್ಯಾರ್ಹತೆಯನ್ನು ನೀವು ಹೊಂದಿದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಪದವಿ (ಯಾವುದಾದರೂ ಸ್ಟ್ರೀಮ್) – ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪಾಸ್.

ಕೆಲವು ಹುದ್ದೆಗಳಿಗೆ 12ನೇ ತರಗತಿ/ಡಿಪ್ಲೊಮಾ

ವಯೋಮಿತಿ :-

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಕನಿಷ್ಠ: 18 ವರ್ಷ

ಗರಿಷ್ಠ: 36 ವರ್ಷ

ವಯೋಮಿತಿ ಸಡಿಲಿಕೆ :-

SC/ST (5 ವರ್ಷ), OBC (3 ವರ್ಷ), PwD (10 ವರ್ಷ).

ವೇತನ ಶ್ರೇಣಿ :-

ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಈ ಕೆಳಗೆ ಪರಿಶೀಲಿಸಿ

ಮುಖ್ಯ ವಾಣಿಜ್ಯ/ಟಿಕೆಟ್ ಮೇಲ್ವಿಚಾರಕ ₹35,400
ಸ್ಟೇಷನ್ ಮಾಸ್ಟರ್ ₹29,200 – ₹35,400
ಸರಕು ರೈಲು ವ್ಯವಸ್ಥಾಪಕ ₹29,200
ಜೂನಿಯರ್ ಅಕೌಂಟ್ ಅಸಿಸ್ಟೆಂಟ್ & ಟೈಪಿಸ್ಟ್ ₹29,200
ಹಿರಿಯ ಗುಮಾಸ್ತ/ಬೆರಳಚ್ಚುಗಾರ ₹29,200

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಸಂಬಂದಿಸಿದ ವಿವಿಧ ದಾಖಲೆಗಳು ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ

ಪ್ರಮುಖ ದಿನಾಂಕಗಳು :-

ಅರ್ಜಿ ಪ್ರಾರಂಭ: 30-08-2025

ಅರ್ಜಿ ಕೊನೆಯ ದಿನ: 29-09-2025

ಆಯ್ಕೆ ಪ್ರಕ್ರಿಯೆ :-

ಈ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ನೇಮಕಾತಿಯನ್ನು ನಡೆಸಲಾಗುತ್ತದೆ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಸಂಕ್ಷಿಪ್ತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *