ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆನೇಮಕಾತಿ 2025

RIE Recruitment 2025 Information In Kannada

ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ ನಡಿಯುತ್ತಿದ್ದೆ ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

RIE Recruitment 2025 Information In Kannada

RIE Recruitment 2025 Information In Kannada
RIE Recruitment 2025 Information In Kannada

ಸಂಸ್ಥೆಯ ಹೆಸರು :

  • ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ

ಹುದ್ದೆ ಹೆಸರು :-

  • ಸಹಾಯಕ ಉಪಾಧ್ಯರು
  • ಪ್ರಯೋಗಾಲಯ ಸಹಾಯಕರು
  •  ಕಂಪ್ಯೂಟರ್ ಅಸಿಸ್ಟೆಂಟ್ ಹುದ್ದೆ
  • ಜೂನಿಯರ್ ಪ್ರಾಜೆಕ್ಟ್ ಫೆಲೋ
  • ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್ ಇತರೆ ಹುದ್ದೆಗಳು

ಒಟ್ಟು ಹುದ್ದೆಗಳು :-

  • ಒಟ್ಟು23 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ಆಯ್ಕೆ ಪ್ರಕ್ರಿಯೆ :-

  • ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ

ಸ್ಥಳ :-

ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸವನ್ನ ನಿರ್ವಹಿಸಬಹುದಾಗಿದೆ

ವೇತನ :-

ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ

ವಿದ್ಯಾರ್ಹತೆ :-

ಹುದ್ದೆಗಳಿಗೆ ಅನುಗುಣವಾದ ವಿದ್ಯಾರ್ಹತೆಯನ್ನು ಹೊಂದಿರಬೇಕು

RIE Recruitment 2025 Information In Kannada
RIE Recruitment 2025 Information In Kannada

ವಯೋಮಿತಿ :-

ಸಹಾಯಕ ಉಪಾಧ್ಯರು 70 ವರ್ಷ

ಪ್ರಯೋಗಾಲಯ ಸಹಾಯಕರು 27 ವರ್ಷ

ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್ 45 ವರ್ಷ

ಪ್ರಮುಖ ದಿನಾಂಕಗಳು :-

ಕೊನೆಯ ದಿನಾಂಕ ನೋಡೋದಾದ್ರೆ 12/06/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- RIE Recruitment 2025 Information In Kannada

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
RIE Recruitment 2025 Information In Kannada

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-RIE Recruitment 2025 Information In Kannada

Leave a Reply

Your email address will not be published. Required fields are marked *