ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕ್ತಿರೋರಿಗೆ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ಸಂಸ್ಥೆ (RIE) ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು :
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು
ಹುದ್ದೆ ಹೆಸರು :-
- ಪ್ರಯೋಗಾಲಯ ಸಹಾಯಕ
- ಸಹಾಯಕ ಅಧ್ಯಾಪಕ
- ವಿವಿಧ 28 ಹುದ್ದೆಗಳು
ಒಟ್ಟು ಹುದ್ದೆಗಳು :-
- ಒಟ್ಟು 28 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ಆಯ್ಕೆ ಪ್ರಕ್ರಿಯೆ :-
- ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸ್ಥಳ :-
ಅಭ್ಯರ್ಥಿಗಳು ಕರ್ನಾಟಕದ ವಿವಿಧ ಕಡೆ ಕೆಲಸವನ್ನ ನಿರ್ವಹಿಸಬಹುದಾಗಿದೆ.
ವೇತನ :-
ಅಭ್ಯರ್ಥಿಗಳಿಗೆ ರೂ 45,000 ವರೆಗೆ ವೇತನ ಕೊಡಲಾಗುತ್ತೆ
ವಿದ್ಯಾರ್ಹತೆ :-
- ಹುದ್ದೆಗಳಿಗೆ ಸಂಬಂಧ ಪಟ್ಟ ವಿದ್ಯಾರ್ಹತೆ ಕೇಳಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಗೆ ಬೇಟಿನೀಡಿ.
ಅರ್ಜಿ ಶುಲ್ಕ :-
- ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ವಯೋಮಿತಿ :-
ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಗರಿಷ್ಠ70 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಪ್ರಮುಖ ದಿನಾಂಕಗಳು :-
ನೇರ ಸಂದರ್ಶನದ ಕೊನೆ ದಿನಾಂಕ ನೋಡೋದಾದ್ರೆ 9/12/2025
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-
- ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :
- ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
- ನೇರ ಸಂದರ್ಶನಕ್ಕೆ ಹೋಗುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
- ಸರಿಯಾದ ಸಮಯಕ್ಕೆ ನೇರ ಸಂದರ್ಶನಕ್ಕೆ ತಲುಪಿ.
ವಿಳಾಸ :-
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ,ಪ್ರಾದೇಶಿಕ ಕೊಠಡಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ನೇಮಕಾತಿ 2025
- ತೆಂಗಿನ ಕಾಯಿ ಮಂಡಳಿ ನೇಮಕಾತಿ 2025
- ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಸಂಸ್ಥೆಯಲ್ಲಿ ನೇಮಕಾತಿ
- ಕೇಂದ್ರೀಯ ಲೋಕ ಸೇವಾ ಆಯೋಗ ಸಂಸ್ಥೆಯಲ್ಲಿ493 ಹುದ್ದೆಗಳ ನೇಮಕಾತಿ 2025
- ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- DHFWS ಕೊಪ್ಪಳ ನೇಮಕಾತಿ 2025
- ಜೂನಿಯರ್ ಸೆಕೆರೆಟರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ
- ISEC ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ನೇಮಕಾತಿ 2025
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2025
- ಇಂಡಿಯನ್ ಏರಿಫೋರ್ಸ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ 2025
- ಏರೊನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ( ADA ) ನೇಮಕಾತಿ
- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ನೇಮಕಾತಿ 2025
- ಇಂಡಿಯನ್ ಓವರ್ ಸೀಸ್ ಬ್ಯಾಂಕ್ (LBO) ಸಂಸ್ಥೆಯಲ್ಲಿ ನೇಮಕಾತಿ 2025
- ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತಅಭಿವೃದ್ಧಿ ಸಂಸ್ಥೆ2025