ಹಲೋ ಸ್ನೇಹಿತರೇ ಎಲ್ಲರಿಗೂ ನಮಸ್ಕಾರಗಳು ನನ್ ನಿಮಗೆ ಒಂದು ಒಳ್ಳೆಯ JOB ಬಗ್ಗೆ ತಿಳ್ಸ್ಕೊಡ್ತಿನಿ ಈ ಹುದ್ದೆಗಳಲ್ಲಿ ಕಾರ್ಯ ನಿರವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ
RRB ALP Recruitment 2025 In Kannada
RRB ALP Recruitment ಒಂದು ಹೆಸರಾಂತ ಸಂಸ್ಥೆಯಾಗಿದ್ದು ಉತ್ತಮ ರೀತಿಯಲ್ಲಿ ವೇತನವನು ನೀಡಲಾಗುತದ್ದೆ ಈ ಸಂಸ್ಥೆಯಲ್ಲಿ ಹಲವಾರು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು ಹಲವು ಕುಟುಂಬಗಳಿಗೆ ಆಸರೆಯಾಗಿದೆ. ಆರ್ ಆರ್ ಬಿ ALP ನಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳು 9970 ಕೊನೆಯ ದಿನಾಂಕ 11/05/2025 ರೊಳಗೆ ಸರಿಯಾದ ದಾಖಲೆಗಳೊಂದಿಗೆ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು:-
RRB ಒಟ್ಟು 9970 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳಲು ಅಧಿಕೃತ ಅಧಿಸೂಚನೆಯ ಲಿಂಕ್ ಅನ್ನು ಈ ಕೆಳಗೆ ನೀಡಿದ್ದೇವೆ ಅದನ್ನೂ ಡೌನ್ಲೋಡ್ ಮಾಡಿಕೊಂಡು ಹುದ್ದೆಗೆ ಸಂಬಂದಿಸಿದ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ.
ಒಟ್ಟು ಹುದ್ದೆಗಳು
ಒಟ್ಟು ಖಾಲಿ ಇರುವ ಹುದ್ದೆಗಳು 9970
ಅರ್ಹತೆ
ಈ ವಿವಿಧ ಹುದ್ದೆಗಳಿಗೆ ಬೇರೆ ಬೇರೆ ರೀತಿಯ ಅರ್ಹತೆ ಇದೆ ಇದನ್ನು ಪರಿಶೀಲಿಸಲು ಅಧಿಕೃತ ವೆಬ್ ಸೈಟ್ ಲಿಂಕ್ ಅನ್ನು ಈ ಕೆಳೆಗೆ ಕೊಟ್ಟಿರುತ್ತೇವೆ ಪರಿಶೀಲಿಸಿ.

ವಯೋಮಿತಿ
RRB ALP Recruitment ನಲ್ಲಿ ಕಾರ್ಯನಿರ್ವಹಿಸಲು 18 ದಿಂದ 30 ವರ್ಷಗಳನ್ನು ನಿಗದಿಪಡಿಸಲಾಗಿದೆ
- SE /ST ಅಭ್ಯರ್ಥಿಗಳಿಗೆ 5 ವರ್ಷಗಳು
- OBC/NCL ಅಭ್ಯರ್ಥಿಗಳಿಗೆ 3 ವರ್ಷಗಳು
- ಇತರರಿಗೆ ಗರಿಷ್ಠ ವಯೋಮಿತಿ ಸಡಿಲಿಕೆ ಇರುತ್ತದೆ

ವೇತನ ಶ್ರೇಣಿ RRB ALP Recruitment 2025 In Kannada
RRB ALP ಹುದ್ದೆಗಳಿಗೆ ವೇತನಶ್ರೇಣಿ ಬಗ್ಗೆ ನೋಡೋದಾದ್ರೆ ಹುದ್ದೆಗಳಿಗೆ ಅನುಗುಣವಾದ ಸಂಬಳವನ್ನು ನೀಡಲಾಗುತದ್ದೆ
ಆಯ್ಕೆಯ ವಿಧಾನ
ಈ ಹುದ್ದೆಗಳಿಗೆ ನೇಮಕಾತಿಯ ಪ್ರಕ್ರಿಯೆಯೂ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1) ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆ( CBT-2) ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್ (CBAT) ದಾಖಲೆಗಳ ಪರಿಶೀಲನೆ( DV) ಮತ್ತು ವೈದ್ಯಕೀಯ ಪರೀಕ್ಷೆಯ (ME) ಮೂಲಕ ನೇಮಕಾತಿ ಮಾಡಿಕೊಲಾಗುತ್ತದ್ದೆ.
ಅರ್ಜಿ ಸಲ್ಲಿಸುವ ವಿಧಾನ
RRB ALP ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂದಿಸಿದ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ.

ಕೊನೆಯ ದಿನಾಂಕ
ಅರ್ಜಿ ಸಲ್ಲಿಸಲು ಮುಕ್ತಾಯದ ದಿನಾಂಕ 11/05/2025
ಸಂಬಂದಿಸಿದ ಲಿಂಕ್ ಗಳು :-
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
- ಸರ್ಕಾರಿ ಉದ್ಯೋಗ ಮಾಹಿತಿ 2025
- ಬೆಂಗಳೂರು ಮೆಟ್ರೋ ನೇಮಕಾತಿ 2025
- ESIC ನೇಮಕಾತಿ 2025
- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ