ನಮಸ್ಕಾರ ಸ್ನೇಹಿತರೆ, ರೈಲ್ವೇ ನೇಮಕಾತಿ ಮಂಡಳಿಗಳಲ್ಲಿ ವಿವಿಧ ಹುದ್ದೆಗಳಿಗೆ ಅಧಿ ಸೂಚನೆಯನ್ನು ಹೊರಡಿಸಿದ್ದು ಸ್ಟೇಷನ್ ಮಾಸ್ಟರ್ ಕ್ಲರ್ಕ್ ಮತ್ತು ಇನ್ನಿತರ 8850 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅಭ್ಯರ್ಥಿಗಳು ಎಲ್ಲಾ ಮಾಹಿತಿನ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

- ನೇಮಕಾತಿ ಸಂಸ್ಥೆ : ರೈಲ್ವೇ ನೇಮಕಾತಿ ಮಂಡಳಿ
- ಹುದ್ದೆಯ ಹೆಸರು :ಸ್ಟೇಷನ್ ಮಾಸ್ಟರ್ ಕ್ಲರ್ಕ್
- ಒಟ್ಟು ಹುದ್ದೆಗಳು : 8850
- ಉದ್ಯೋಗ ಸ್ಥಳ : ಭಾರತ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :27 ನವೆಂಬರ್ 2025
ಸಂಕ್ಷಿಪ್ತ ಮಾಹಿತಿ:
ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಸ್ಟೇಷನ್ ಮಾಸ್ಟರ್ ಕ್ಲರ್ಕ್ ಮತ್ತು ಇನ್ನಿತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಲೇಖನದಲ್ಲಿ ಅರ್ಹತಾ ಮಾನದಡಗಳು ವಯೋಮಿತಿ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಹೀಗೆ ಎಲ್ಲಾ ಮಾಹಿತಿಯನ್ನು ಹಂತ ಹಂತವಾಗಿ ನೀಡಲಾಗಿದ್ದು ಅಧಿಸೂಚನೆಯಲ್ಲಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ
ಪದವೀಧರ ಹುದ್ದೆಗಳು :
- ಸ್ಟೇಷನ್ ಮಾಸ್ಟರ್: 615
- ಸರಕು ರೈಲು ವ್ಯವಸ್ಥಾಪಕ: 3,423
- ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್: 921
- ಹಿರಿಯ ಗುಮಾಸ್ತ ಕಮ್ ಟೈಪಿಸ್ಟ್: 638
- ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ: 161
- ಸಂಚಾರ ಸಹಾಯಕ: 59
ಪದವಿಪೂರ್ವ ಹುದ್ದೆಗಳು :
- ವಾಣಿಜ್ಯ ಕಮ್ ಟಿಕೆಟ್ ಕ್ಲರ್ಕ್: 2,424
- ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್: 394
- ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 163
- ರೈಲು ಗುಮಾಸ್ತ: 77
ವಿದ್ಯಾರ್ಹತೆ
ಪದವೀಧರ ಹುದ್ದೆಗಳು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ .
ಪದವಿಪೂರ್ವ ಹುದ್ದೆಗಳು: ಮಾನ್ಯತೆ ಪಡೆದ ಶಾಲಾ ಮಂಡಳಿಯಿಂದ 12ನೇ ತರಗತಿ (10+2) ಪಾಸ್
ಅರ್ಜಿ ಶುಲ್ಕ
ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ : ₹500
SC/ ST/ PwBD/ ಮಹಿಳಾ/ ಮಾಜಿ ಸೈನಿಕರು ಮತ್ತು ಇತರೆ ಮೀಸಲಾತಿ ವರ್ಗದ ಅಭ್ಯರ್ಥಿಗಳು: ₹250
ಕೇಂದ್ರ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಖಾಸಗಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಕಲಾಂಗತ್ವ ಪ್ರಮಾಣ ಪತ್ರ
- ಅನುಭವ ಪ್ರಮಾಣ ಪತ್ರ
- ಐಡಿ ಪ್ರೂಫ್
- ಪಾಸ್ಪೋರ್ಟ್ ಫೋಟೋ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ – 1 (CBT-1)
- ಕಂಪ್ಯೂಟರ್ ಆಧಾರಿತ ಪರೀಕ್ಷೆ – 2 (CBT-2)
- ಕೌಶಲ್ಯ ಪರೀಕ್ಷೆ / ಟೈಪಿಂಗ್ ಪರೀಕ್ಷೆ / ಅಭಿರುಚಿ ಪರೀಕ್ಷೆ (ಹುದ್ದೆಗೆ ಅನುಗುಣವಾಗಿ)
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ವಯೋಮಿತಿ ವಿವರ
- ಪದವೀಧರ ಹುದ್ದೆಗಳು: ಕನಿಷ್ಠ 18 ವರ್ಷ, ಗರಿಷ್ಠ 33 ವರ್ಷ .
- ಪದವಿಪೂರ್ವ ಹುದ್ದೆಗಳು: ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ
ಅರ್ಜಿ ಸಲ್ಲಿಸುವ ಕ್ರಮ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ನೋಂದಾಯಿಸಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಲಾಗಿನ್ ಆಗಿ.
- ಅದಾದ ನಂತರ ಅಪ್ಲಿಕೇಶನ್ ಹಾಕುವುದಕ್ಕೆ ಕೇಳಿರುವ ಇನ್ನಿತರ ಹಲವಾರು ಮಾಹಿತಿಯನ್ನು ಸರಿಯಾಗಿ ತಪ್ಪದೇ ನಮೂದಿಸಿ
- ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ
- ಅಂತಿಮವಾಗಿ ಬಂದ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗ್ದಿಟ್ಟುಕೊಳ್ಳಿ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 21, 2025
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ನವೆಂಬರ್ 2025
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ರೈಲ್ವೆ ನೇಮಕಾತಿ ಮಂಡಳಿಯಲ್ಲಿ 8,850 ವಿಧಗಳಿಗೆ ನೇಮಕಾತಿ ನಡೆಯುತ್ತಿದ್ದು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.