ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ಯಾರೆಲ್ಲ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ ನಿಮಗೆ ಇಲ್ಲಿದೆ ಗುಡ್ ನ್ಯೂಸ್ ರೈಲ್ವೆ ಯಲ್ಲಿ ಭರ್ಜರಿ ನೇಮಕಾತಿ ನಡಿಯುತ್ತಿದ್ದು ನೀವು ಸಹ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಈ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿ ಕೊಡುತ್ತಾ ಹೋಗುತ್ತೇವೆ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ.
RRC South Western Railway Apprentices Recruitment 2025
ರೈಲ್ವೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಕೆಳಗೆ ಎಲ್ಲ ಮಾಹಿತಿಯನ್ನು ಹಂತ ಹಂತವಾಗಿ ಪಡೆಯಬಹುದು .
ಸಂಸ್ಥೆಯ ಹೆಸರು :-
ಈ ಕೆಳಗೆ ಸಂಸ್ಥೆಯ ಹೆಸರನ್ನು ನೀಡಲಾಗಿದ್ದು ನೀವು ಸಂಸ್ಥೆಯ ಬಗ್ಗೆ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಸಲ್ಲಿಸಬಹುದು
RRC ಸೌತ್ ವೆಸ್ಟರ್ನ್ ರೈಲ್ವೆ
ಹುದ್ದೆ ಹೆಸರು :-
ಅಪ್ರೆಂಟಿಸ್
ಒಟ್ಟು ಹುದ್ದೆಗಳು :-
ಇಲ್ಲಿ ಒಟ್ಟು ಹುದ್ದೆಗಳ ಮಾಹಿತಿಯನ್ನು ನೀಡಲಾಗಿದ್ದು ಇದರಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.
ಒಟ್ಟು ಹುದ್ದೆಗಳು: 904
ವಿದ್ಯಾರ್ಹತೆ
10ನೇ ತರಗತಿ (SSLC) 50% ಅಂಕಗಳು ಮತ್ತು ITI ಪಾಸ್ (NCVT/SCVT ಪ್ರಮಾಣಪತ್ರ ಹೊಂದಿರಬೇಕು).
ಗಮನಿಸಿ: 10+2 (PUC) ಪಾಸ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಯೋಮಿತಿ :-
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ನಿಮ ವಯೋಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಕನಿಷ್ಠ ವಯಸ್ಸು: 15 ವರ್ಷ
ಗರಿಷ್ಠ ವಯಸ್ಸು: 24 ವರ್ಷ (ಸಾಮಾನ್ಯ)
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-
10ನೇ ತರಗತಿ ಮಾರ್ಕ್ ಶೀಟ್
ITI ಪ್ರಮಾಣಪತ್ರ (NCVT/SCVT)
ಜನ್ಮ ದಿನಾಂಕ ಪತ್ರ
ಕ್ಯಾಟೆಗರಿ ಪ್ರಮಾಣಪತ್ರ (SC/ST/OBC/PwBD)
ಅರ್ಜಿ ಶುಲ್ಕ :-
ಸಾಮಾನ್ಯ/ಇತರೆ: ₹100 (ಮರುಪಾವತಿಸಲಾಗದು)
SC/ST/ಮಹಿಳೆ/PwBD: ಶುಲ್ಕ ಇಲ್ಲ
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಈ ಕೆಳಗಿನ ದಿನಾಂಕ ವನ್ನು ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬಹುದ್ದಾಗಿದೆ.
ಅರ್ಜಿ ಪ್ರಾರಂಭ: 14-07-2025
ಅರ್ಜಿ ಕೊನೆಯ ದಿನಾಂಕ: 13-08-2025 (ರಾತ್ರಿ 11:59 ಕ್ಕೆ ಮುಚ್ಚುತ್ತದೆ)
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :–
- ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ :-
ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ನೀವು ಸಹ ಈ ಪ್ರಕ್ರಿಯೆಯಂತೆ ಆಯ್ಕೆ ಆಗಬಹುದು
ಮೆರಿಟ್ ಲಿಸ್ಟ್: 10ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ.
ತರಬೇತಿ: 1 ವರ್ಷ (ಹಾಸ್ಟೆಲ್ ಸೌಕರ್ಯ ಇಲ್ಲ).
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ
ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-
ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ ಫಾಲೋ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಜಾಯಿನ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಸಂಕ್ಷಿಪ್ತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಲಿಂಕುಗಳು :-
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ
ರಾಷ್ಟ್ರಿಯ ಬಾಹ್ಯಾಕಾಶ ಪ್ರಯೋಗಾಲಯ ಸಂಸ್ಥೆಯಲ್ಲಿ2025
AAI ಕಾರ್ಗೋ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸಸ್ ಸಂಸ್ಥೆಯಲ್ಲಿ ನೇಮಕಾತಿ
ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ 2025
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ 2025
DHFWS ಬಾಗಲಕೋಟೆ ನೇಮಕಾತಿ ₹1,70,000 ಸ್ಯಾಲರಿ!
ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹೊಸ ಉದ್ಯೋಗ 2025