ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳಿಗೆ ನೇಮಕಾತಿ…..SBI41

SBI Probationary Officer Recruitment 2025 । ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳಿಗೆ ನೇಮಕಾತಿ..... Best No1 Jobs

ಹಲೋ ನಮಸ್ಕಾರ ಸ್ನೇಹಿತರೆ …ಉದ್ಯೋಗ ಹುಡುಕುತ್ತಾ ಇರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಲ್ಲಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

SBI Probationary Officer Recruitment 2025

Vidyasiri Scholarship

ಸಂಸ್ಥೆಯ ಹೆಸರು : SBI Probationary Officer Recruitment 2025

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆ ಹೆಸರು :-

ಪ್ರೊಬೇಷನರಿ ಆಫೀಸರ್ (PO)

ಒಟ್ಟು ಹುದ್ದೆಗಳು :-

  • ಒಟ್ಟು 541 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವಿದ್ಯಾರ್ಹತೆ :-

ಯಾವುದೇ ಸ್ಟ್ರೀಮ್‌ನಲ್ಲಿ ಪದವಿ (ಮಾನ್ಯತೆ ಪಡೆದ ವಿಶ್ವವಿದ್ಯಾಲಯ).

ವೇತನ ಶ್ರೇಣಿ :-

ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಲೆವಲ್ 10ನಲ್ಲಿ ನಿಗದಿಪಡಿಸಲಾಗುತ್ತದೆ.

ಪ್ರಾರಂಭಿಕ ಮೂಲ ವೇತನ ₹56,100/- ಪ್ರತಿಮಾಸ ಆಗಿರುತ್ತದೆ.

ಅರ್ಜಿ ಶುಲ್ಕ :-SBI Probationary Officer Recruitment 2025

ಸ್ಕೇಲ್: JMGS-I (₹48,480–85,920/month + allowances).

ಒಟ್ಟು CTC: ~₹20.4 ಲಕ್ಷ/ವರ್ಷ (~₹1.5 ಲಕ್ಷ/ತಿಂಗಳು).

ಪ್ರಮುಖ ದಿನಾಂಕಗಳು :-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-07-2025.

  • ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :
  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ https://sbi.co.in/careers ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಆಯ್ಕೆ ಪ್ರಕ್ರಿಯೆ :-SBI Probationary Officer Recruitment 2025

ಅಭ್ಯರ್ಥಿಗಳ ಆಯ್ಕೆ ಲೇಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

Apply Now – SBI PO 2025

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಯೌಟ್ಯೂಬ್ ಸಬ್ಸ್ಕ್ರೈಬ್ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಪೇಜ್ ಜಾಯಿನ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಫಾಲೋ ಮಾಡಿ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಜಾಯಿನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *