SBI SCO ನೇಮಕಾತಿ 2025 | SBI Recruitment 2025 Apply Online

SBI Recruitment 2025 Apply Online | SBI SCO ನೇಮಕಾತಿ 2025 Best No1 Job

ಹಾಯ್ ಹಲೋ ನಮಸ್ಕಾರ ಸ್ನೇಹಿತರೆ,,,ಆತ್ಮೀಯ ಉದ್ಯೋಗಾಕ್ಷಿಗಳಿಗೆ SBI ಸಂಸ್ಥೆಯಲ್ಲಿ ತುಂಬ ದೊಡ್ಮಟ್ಟದಲ್ಲಿ 2025ನೇ ಸಾಲಿನಲ್ಲಿ ನೇಮಕಾತಿ ನಡೆಯುತ್ತಿದೆ.

SBI Recruitment 2025 Apply Online

SBI Recruitment 2025 Apply Online

ಈ ಒಂದು ಸಂಸ್ಥೆಯಲ್ಲಿ ಅನೇಕ ವರ್ಷಗಳಿಂದ ಹಲವಾರು ಉದ್ಯೋಗಿಗಳು ಕೆಲಸ ನಿರ್ವಹಿಸುತಿದ್ದು ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಿ .

ಸಂಸ್ಥೆಯ ಹೆಸರು :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆಯ ಹೆಸರು :-

ವಿಶೇಷ ಕೇಡರ್ ಅಧಿಕಾರಿ

ಒಟ್ಟು ಹುದ್ದೆ :-

ಒಟ್ಟು 5 ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದೆ

ಹುದ್ದೆಯ ಸ್ಥಳ :-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲ್ಕತ್ತಾ ದಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ

SBI Recruitment 2025 Apply Online | SBI SCO ನೇಮಕಾತಿ 2025 Best

ವಯೋಮಿತಿ :-

ಕನಿಷ್ಠ 28 ವರ್ಷ ಗರಿಷ್ಠ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲಿಸಬಹುದಾಗಿದೆ

ವಿದ್ಯಾರ್ಹತೆ :-

ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ ಅಭ್ಯರ್ಥಿಗಳು ಅದಿಕ್ರುತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಆಹಿತಿಯಂತೆ ಅರ್ಜಿ ಸಲ್ಲಿಸಬಹುದು ಅದರ ಲಿಂಕ್ ಈ ಕೆಳಗೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ :-

  • ಆಯ್ಕೆ ಮಾಡೋ ವಿಧಾನ ನೋಡೋದಾದ್ರೆ ಲಿಖಿತ ಪರೀಕ್ಷೆ ಮತ್ತು ಉತ್ತಮ ಸಂದರ್ಶನದ ಮೂಲಕ ನಡೆಸಲಾಗುತ್ತದೆ

ಅರ್ಜಿ ಶುಲ್ಕ :-

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಒ ಬಿ ಸಿ ವರ್ಗದ ಅಭ್ಯರ್ಥಿಗಳಿಗೆ 750/-

ಎಸ್ ಸಿ , ಎಸ್ ಟಿ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ .

SBI Recruitment 2025 Apply Online | SBI SCO ನೇಮಕಾತಿ 2025 Best

ಪ್ರಮುಖ ದಿನಾಂಕಗಳು :-

  • ಅರ್ಜಿ ಕೊನೆಯ ದಿನಾಂಕ 02 / 05 / 2025 ಮುಕ್ತಾಯ ಗೊಳ್ಳುತ್ತದೆ

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :-

ಅರ್ಜಿ ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-

ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *