14,582 ಹುದ್ದೆಗಳ SSC CGL ನೇಮಕಾತಿ ಆರಂಭ! ಅರ್ಜಿ ಸಲ್ಲಿಸಲು ಅವಕಾಶ ಕಳೆದುಕೊಳ್ಳಬೇಡಿ! JBL1

SSC CGL Recruitment 2025

ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕುತ್ತಾ ಇರುವವರಿಗೆ ರಾಷ್ಟ್ರಿಯ ಸ್ಟಾಪ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಸುತ್ತಿದ್ದಾರೆ. ಈ ನೇಮಕಾತಿಯ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ-submit ಮಾಡಬಹುದಾಗಿದೆ.

SSC CGL Recruitment 2025

ಸಂಸ್ಥೆಯ ಹೆಸರು :

  • ಸ್ಟಾಪ್ ಸೆಲೆಕ್ಷನ್ ಕಮಿಷನ್
SSC CGL Recruitment 2025

ಹುದ್ದೆ ಹೆಸರು :-

ಸ್ನೇಹಿತರೆ ಹುದ್ದೆಗಳ ಬಗ್ಗೆ ವಿವರ ನೋಡೊದರೆ

  • ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್
  • ಸಬ್ ಇನ್ಸ್ ಪೆಕ್ಟರ್
  • ಇನ್ಸ್ ಪೆಕ್ಟರ್
  • ಸಂಖ್ಯಾಶಾಸ್ತ್ರೀಯ ತನಿಖಾಧಿಕಾರಿ ದರ್ಜೆ- II ಇತರೆ ಹುದ್ದೆಗಳು

ಒಟ್ಟು ಹುದ್ದೆಗಳು :-

  • ಒಟ್ಟು14.582 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ವೇತನ :-

ಹುದ್ದೆಗಳಿಗೆ 35000 ದಿಂದ 1,00000/- ವೇತನ ನಿಗದಿಪಡಿಸಲಾಗಿದೆ

ವಿದ್ಯಾರ್ಹತೆ :-

ಈ ಹುದ್ದೆಗಳಿಗೆ ವಿದ್ಯಾರ್ಹತೆ ನೋಡೋದಾದ್ರೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ಯಾವುದೇ ಪದವಿ ಪಡೆದಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕ :-

ಸಾಮಾನ್ಯ ಮತ್ತು ಒ ಬಿ ಸಿ ಅಭ್ಯರ್ಥಿಗಳಿಗೆ 100/- ರೂ ಅನ್ನು ನಿಗದಿಪಡಿಸಲಾಗಿದೆ.

ಶುಲ್ಕ ವಿನಾಯಿತಿ :-SSC CGL Recruitment 2025

SC / ST / PWBD, ಮಹಿಳೆಯರು ಮತ್ತು ಮಾಜಿ ಸೈನಿಕರಿಗೆ ಯಾವುದೇ ಶುಲ್ಕ ವಿರುವುದಿಲ್ಲ

ವಯೋಮಿತಿ :-

  • ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ 18 ವರ್ಷ
  • ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-

  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ ನೋಡೋದಾದ್ರೆ-04/07/2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
SSC CGL Recruitment 2025

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.
  • ಸಂವಹನ ಉದ್ದೇಶಕ್ಕೆ ಸರಿಯಾದ ಇಮೇಲ್ ಐಡಿ ಮತ್ತು ಫೋನ್ ನಂಬರ್ ಅನ್ನು ಹೊಂದಿರಿ
  • ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಮತ್ತು ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಡಿ.
  • ಆನ್ಲೈನ್ ಮೂಲಕ ಅಲ್ಲಿ ಕೇಳಲಾದ ದಾಖಲೆಯೊಂದಿಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಎಲ್ಲ ಕ್ರಮಗಳು ಸರಿ ಇದೆಯೇ ಎಂದು ಪರಿಶೀಲಿಸಿ
  • ಮುಂದಿನ ಭವಿಷ್ಯಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :- SSC CGL Recruitment 2025

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Recent Post

Leave a Reply

Your email address will not be published. Required fields are marked *