ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025 | SSC Recruitment 2025 In Kannada

SSC Recruitment 2025 Information In Kannada | ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025 Best No 1 Job

ನಮಸ್ಕಾರ ಸ್ನೇಹಿತರೆ … ಉದ್ಯೋಗ ಹುಡುಕ್ತಿರೋರಿಗೆ ಸಿಬ್ಬಂದಿ ಆಯ್ಕೆ ಆಯೋಗ ಸಂಸ್ಥೆಯಲ್ಲಿ ನೇಮಕಾತಿ ನಡಿಯುತ್ತಿದ್ದೆ ಈ ನೇಮಕಾತಿಯ ಕುರಿತು ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

SSC Recruitment 2025 Information In Kannada

ಕೇಂದ್ರ ಸರ್ಕಾರಿ ಹುದ್ದೆಗಳು ——————–ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರಿ ಹುದ್ದೆಗಳು ———————ಇಲ್ಲಿ ಕ್ಲಿಕ್ ಮಾಡಿ

ಖಾಸಗಿ ಹುದ್ದೆಗಳು ——————————ಇಲ್ಲಿ ಕ್ಲಿಕ್ ಮಾಡಿ

This image has an empty alt attribute; its file name is %E0%B2%B8%E0%B2%BF%E0%B2%AC%E0%B3%8D%E0%B2%AC%E0%B2%82%E0%B2%A6%E0%B2%BF-%E0%B2%86%E0%B2%AF%E0%B3%8D%E0%B2%95%E0%B3%86-%E0%B2%86%E0%B2%AF%E0%B3%8B%E0%B2%97-%E0%B2%B8%E0%B2%82%E0%B2%B8%E0%B3%8D%E0%B2%A5%E0%B3%86%E0%B2%AF%E0%B2%B2%E0%B3%8D%E0%B2%B2%E0%B2%BF-%E0%B2%A8%E0%B3%87%E0%B2%AE%E0%B2%95%E0%B2%BE%E0%B2%A4%E0%B2%BF_page-0001-1-1024x576.jpg
SSC Recruitment 2025 Information In Kannada

ಸಂಸ್ಥೆಯ ಹೆಸರು :

  • ಸ್ಟಾಫ್ ಸೆಲೆಕ್ಷನ್ ಕಮಿಷನ್

ಹುದ್ದೆ ಹೆಸರು :-

  •  ಹಂತ XIII ಆಯ್ಕೆ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ

ಒಟ್ಟು ಹುದ್ದೆಗಳು :-

  • ಒಟ್ಟು2402 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

ಆಯ್ಕೆ ಪ್ರಕ್ರಿಯೆ :-

  • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ

ಸ್ಥಳ :-

ಅಭ್ಯರ್ಥಿಗಳು ಭಾರತದ ವಿವಿಧ ಕಡೆ ಕೆಲಸವನ್ನ ನಿರ್ವಹಿಸಬಹುದಾಗಿದೆ

ವೇತನ :-

ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ

ವಿದ್ಯಾರ್ಹತೆ :-

  • ಹತ್ತನೇ ತರಗತಿ
  • P U C
  • ಪದವಿ

ಅರ್ಜಿ ಶುಲ್ಕ :-

  • ಅರ್ಜಿ ಶುಲ್ಕದ ಬಗ್ಗೆ ನೋಡುದಾದ್ರೆ 100 ರೂ ಅರ್ಜಿಶುಲ್ಕ ವನ್ನು ನಿಗದಿಪಡಿಸಲಾಗಿದೆ

ಶುಲ್ಕ ವಿನಾಯಿತಿ:- SSC Recruitment 2025 Information In Kannada

ಮಹಿಳೆಯರು, ಎಸ್ ಸಿ, ಎಸ್ ಟಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿಲ್ಲ.

SSC Recruitment 2025 Information In Kannada | ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025

ವಯೋಮಿತಿ :-

ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ 18 ರಿಂದ ಗರಿಷ್ಠ30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ

ಪ್ರಮುಖ ದಿನಾಂಕಗಳು :-

ಕೊನೆಯ ದಿನಾಂಕ ನೋಡೋದಾದ್ರೆ 23/06/2025

ಪ್ರಮುಖ ದಾಖಲೆಗಳು:-

  • ವಿದ್ಯಾರ್ಹತೆ ಪ್ರಮಾಣಪತ್ರ
  • ಆಧಾರ್ ಕಾರ್ಡ್
  • ಪಾನ್ ಕಾರ್ಡ್ ಇನ್ನಿತರೇ ದಾಖಲೆಗಳು

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :- SSC Recruitment 2025 Information In Kannada

  • ಅರ್ಜಿ ಸಲ್ಲಿಸಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ :

  • ಅಭ್ಯರ್ಥಿಗಳು ಪ್ರಮುಖ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಇನ್ನು ಹೆಚ್ಚಿನ ಮಾಹಿತಿಗೆ ಸಂಬಂದಿಸಿದ ಅಧಿಕೃತ ಲಿಂಕ್ ಗೆ ಭೇಟಿನೀಡಿ ಸಂಪೂರ್ಣವಾಗಿ ತಿಳಿದುಕೊಳ್ಳ ಬಹುದು.

ಈ ಹುದ್ದೆಗೆ ಸಂಬಂದಿಸಿದ ಲಿಂಕುಗಳು :-SSC Recruitment 2025 Information In Kannada

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ

ಇತರೆ ಹುದ್ದೆಗಳ ಲಿಂಕುಗಳು :-

Leave a Reply

Your email address will not be published. Required fields are marked *