ಉದ್ಯೋಗ ಹುಡುಕ್ತಿರೋರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಕೊಡ್ತಾಇದೆ ಗುಡ್ ನ್ಯೂಸ್. 2024ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ದೊಡ್ಡ ಮಟ್ಟದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿತ್ತು ಅನೇಕ ಉದ್ಯಮಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2025ನೇ ಸಾಲಿನಲ್ಲಿ ಕೂಡ ಅಧಿಸೂಚನೆ ಹೊರಡಿಸಿದೆ. BMRCL Recruitment In Karnataka ನೀವು ಕೂಡಾ ಈ ಒಂದು ಉದ್ಯೋಗದಲ್ಲಿ ಕೆಲಸ ನಿರ್ವಹಿಸಬೇಕಾದ್ರೆ ಈ ಕೆಳಗಿನ ಎಲ್ಲ ಮಾಹಿತಿಗಳನ್ನ ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಸಂಸ್ಥೆಯ ಹೆಸರು :– ಹುದ್ದೆ ಹೆಸರು […]